nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    • ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    • ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ
    ಜಿಲ್ಲಾ ಸುದ್ದಿ August 31, 2026

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    By Ganesh TumkuruAugust 31, 2026No Comments1 Min Read

    ರಾಮನಗರ: ಸಾರ್ವಜನಿಕರ ಕಣ್ಣುತಪ್ಪಿಸಿ, ಯಾರೂ ಊಹಿಸದ ಸ್ಥಳದಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ಮಾರಾಟ ಮಾಡುತ್ತಿದ್ದ ಅಂತರಜಿಲ್ಲಾ ಖದೀಮರ ಜಾಲವನ್ನು ರಾಮನಗರದ ಐಜೂರು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ರಾಮನಗರದ ಶಾಂತಿಲಾಲ್ ಲೇಔಟ್‌ ನಲ್ಲಿರುವ ನಿರ್ಮಾಣ ಹಂತದ ಮನೆಯೊಂದರಲ್ಲಿ ಈ ಕೃತ್ಯ ಎಸಗುತ್ತಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ರಾಮನಗರದ ಶಾಂತಿಲಾಲ್ ಲೇಔಟ್‌ ನಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡವನ್ನು ಈ ಅಂತರಜಿಲ್ಲಾ ಜಾಲವು ನಕಲಿ ನೋಟು ಮುದ್ರಣ ಅಡ್ಡೆಯಾಗಿ ಬಳಸಿಕೊಳ್ಳುತ್ತಿತ್ತು. ಹೊರನೋಟಕ್ಕೆ ನಿರ್ಮಾಣ ಹಂತದಲ್ಲಿರುವ ಈ ಕಟ್ಟಡದಲ್ಲಿ ಯಾರಿಗೂ ಸಂಶಯ ಬಾರದಂತೆ ರಹಸ್ಯವಾಗಿ ಖೋಟಾ ನೋಟುಗಳ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಪಡೆದ ಐಜೂರು ಠಾಣೆ ಪೊಲೀಸರು ದಿಢೀರ್ ದಾಳಿ ನಡೆಸಿ ಜಾಲವನ್ನು ಬಯಲಿಗೆಳೆದಿದ್ದಾರೆ.

    ಆರೋಪಿಗಳು ಹೊರಗಿನಿಂದ ವಿಶೇಷ ಕಾಗದದ ಶೀಟ್‌ಗಳನ್ನು ತರಿಸಿ, ಅವುಗಳಿಗೆ ನಿರ್ದಿಷ್ಟ ರಾಸಾಯನಿಕ (ಕೆಮಿಕಲ್) ಲೇಪಿಸಿ ಅಸಲಿ ನೋಟಿನಂತೆ ಕಾಣುವ 200 ರೂ. ಮತ್ತು 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದರು. ಮುದ್ರಿತ ಶೀಟ್‌ಗಳನ್ನು ಅಚ್ಚುಕಟ್ಟಾಗಿ ಕತ್ತರಿಸಿ, ಬಂಡಲ್‌ಗಳನ್ನಾಗಿ ಪ್ಯಾಕ್ ಮಾಡಿ ಮಾರುಕಟ್ಟೆಯಲ್ಲಿ ಚಲಾಯಿಸಲು ಯತ್ನಿಸುತ್ತಿದ್ದರು.

    ದಾಳಿ ನಡೆದ ಸ್ಥಳಕ್ಕೆ ವಿಧಿವಿಜ್ಞಾನ ಮತ್ತು ಬೆರಳಚ್ಚು ತಜ್ಞರನ್ನೊಳಗೊಂಡ SOCO ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನೋಟು ಮುದ್ರಣಕ್ಕೆ ಬಳಸುತ್ತಿದ್ದ ರಾಸಾಯನಿಕಗಳು, ವಿಶೇಷ ಕಾಗದಗಳು ಮತ್ತು ಇತರ ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ವಶಕ್ಕೆ ಪಡೆದಿರುವ ಐವರು ಆರೋಪಿಗಳ ವಿಚಾರಣೆ ಮುಂದುವರಿದಿದ್ದು, ಜಾಲದ ಇತರ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ

    September 7, 2026

    ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ

    September 5, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಸಿರಾ: ತನ್ನ 29ನೇ ವಯಸ್ಸಿಗೆ ಇಡೀ ಸಾಮ್ರಾಜ್ಯವನ್ನೇ ತ್ಯಜಿಸಿ ಜನರೊಟ್ಟಿಗೆ ಬದುಕು ಕಟ್ಟಿಕೊಳ್ಳಲು ಮುಂದಾದ ಗೌತಮ ಬುದ್ಧನ ನಿರ್ಧಾರಗಳು ಸಾಮಾಜಿಕ…

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.