nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ, ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರ
    ತುಮಕೂರು January 29, 2023

    ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ, ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರ

    By adminJanuary 29, 2023No Comments2 Mins Read
    tumakuru

    ತುಮಕೂರು: ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಹಾಗೂ ಧಾರ್ಮಿಕ ಗುರುಗಳಾದ ಅಲ್ ಹಾಜ್ ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ (ರ) ಇವರ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ತುಮಕೂರು ನಗರದ ಚಿಕ್ಕಪಟೆಯ ಅತ್ತಿಮಬ್ಬೆ ವಿದ್ಯಾ ಮಂದಿರ ಹೈಯರ್ ಪ್ರೈಮರಿ ಶಾಲೆಯಲ್ಲಿಆಯೋಜಿಸಲಾಯಿತು.

    ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಟಿ.ಹೆಚ್.ಎಸ್. ಆಸ್ಪತ್ರೆ ಮತ್ತು ನೇತ್ರದೀಪ ಹೈ ಆಸ್ಪತ್ರೆ ಇವರ ಸಹಾಯದಿಂದ ಹಮ್ಮಿಕೊಳ್ಳಲಾದ ಈ  ಬೃಹತ್ ಉಚಿತ ಆರೋಗ್ಯ ಶಿಬಿರವನ್ನುದ್ದೇಶಿಸಿ ಮಾತನಾಡಿದ ಜಯ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಮಾತನಾಡಿ, ಟಿ.ಹೆಚ್.ಎಸ್. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟಿ.ಹೆಚ್.ಎಸ್.ಡಯಾಸ್ಕೋಸ್ಟಿಕ್ ಸೆಂಟರ್ ಮತ್ತು ನೇತ್ರದೀಪ್‌ ಕಣ್ಣಿನ ಆಸ್ಪತ್ರೆ ಮತ್ತು ವಿವಿಧ ತಜ್ಞ ವೈದ್ಯಕೀಯ ಸೌಲಭ್ಯವಿರುವ ಎಲ್ಲಾ ವರ್ಗದ ಜನರಿಗೆ ಅತ್ಯುತ್ತಮ ಚಿಕಿತ್ಸೆಯನ್ನು ನೀಡುತ್ತಿರುವ ಆಸ್ಪತ್ರೆಯಾಗಿದೆ. ಈ ಸಂಸ್ಥೆಯಿಂದ ಹಲವಾರು ರೋಗಿಗಳು ಇದರ ಸೌಲಭ್ಯ ಪಡೆದಿರುತ್ತಾರೆ, ಆದ್ದರಿಂದ ಶಿಬಿರದ ಪ್ರಯೋಜನ ಪಡೆದು ಶಿಬಿರ ಯಶಸ್ವಿಯಗಲು ಸಹಕರಿಸಬೇಕಾಗಿ ಕೋರುತ್ತೇವೆ ಎಂದರು.


    Provided by
    Provided by

    ಆರೋಗ್ಯ ಶಿಬಿರದಲ್ಲಿ ಬಿ.ಪಿ, ಬ್ಲಡ್ ಶುಗರ್, ವೈಟಲ್ಸ್, ಎತ್ತರ, ತೂಕ, ಸ್ಟಾಸುರೇಶನ್(ಆಕ್ಸಿಜನ್ ಲೆವೆಲ್), ಪಲ್ಸ್ ಹಾಗೂ ಇಸಿಜಿ ಮತ್ತು ಜನರಲ್ ಮೆಡಿಸಿನ್, ಮಧುಮೇಹ ತಜ್ಞರು(ಶುಗರ್), ಸ್ತ್ರೀ ರೋಗ ಮತ್ತು ಪ್ರಸೂತಿಶಾಸ್ತ್ರ ತಜ್ಞರು, ಚರ್ಮರೋಗ ವೈದ್ಯರು, ಕಿವಿ ಮೂಗು ಗಂಟಲು ತಜ್ಞರು, ನೇತ್ರ ತಜ್ಞರು, ಹೃದ್ರೋಗ ತಜ್ಞರು (ಹಾರ್ಟ್), ಮೂತ್ರಶಾಸ್ತ್ರಜ್ಞರು, ಗ್ಯಾಸ್ಟೋಎಂಟರಾಲಜಿಸ್ಟ್, ಮೂಳೆ ತಜ್ಞರು, ಮೂತ್ರಪಿಂಡ ಕಾಯಿಲೆ ತಜ್ಞರು(ಕಿಡ್ನಿ ಸ್ಟೋನ್), ದಂತ ವೈದ್ಯರು ಇನ್ನು ಮುಂತಾದ ತಜ್ಞರು ಲಭ್ಯವಿದ್ದರು.

    ಆರೋಗ್ಯ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶಾಸಕರದ ಜ್ಯೋತಿ ಗಣೇಶ್, ಕೆಪಿಸಿಸಿ ಮುಖಂಡರಾದ ಮುರುಳಿಧರ್ ಹಾಲಪ್ಪ, ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಜಲ್ಜಾ ಜೈನ್, ಡಾ. ಸುರೇಶ್ ಬಾಬು, ಕ್ರೈಂ ಸಬ್ ಇನ್ಸ್ ಪೆಕ್ಟರ್ ಭಾರತಿ  ಹಾಗೂ 4ನೇ ವಾರ್ಡಿನ ಮುಖಂಡರಾದ ಮಹೇಶ್ ಬಾಬು ಆಗಮಿಸಿದರು.

    ಜಯ ಕರ್ನಾಟಕ ಜನಪರ ವೇದಿಕೆಯ ಯುವ ಮುಖಂಡರಾದ ಜಯಪ್ರಕಾಶ್ ಜೆ.ಪಿ., ಪ್ರವೀಣ್ ಶಿಂಧೆ, ಶ್ರೀಧರ್ ಟಿ.ಎಂ., ಮೊಹಮ್ಮದ್ ಯೂನುಸ್, ಕಿರಣ್, ವೆಂಕಿ ಪಾವಗಡ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಶಿರಾ/ತುಮಕೂರು: ದೇಶದಲ್ಲಿ ಸುಮಾರು 15 ಕೋಟಿ ಬಿಜೆಪಿ ಕಾರ್ಯಕರ್ತರು ಇದ್ದು, ಬಿಜೆಪಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟುವುದು ನಮ್ಮ ಮೂಲ…

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.