nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025
    Facebook Twitter Instagram
    ಟ್ರೆಂಡಿಂಗ್
    • ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ
    • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
    • ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು
    • ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್
    • ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ
    • ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ
    • ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಛೇರಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ!
    • ತೋಟಗಾರಿಕೆ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ:  ಪೆಟ್ರೋಲ್– ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ
    ಕೊರಟಗೆರೆ June 20, 2024

    ಕೊರಟಗೆರೆ:  ಪೆಟ್ರೋಲ್– ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

    By adminJune 20, 2024No Comments1 Min Read
    koratagere

    ಕೊರಟಗೆರೆ: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು.  ಪೆಟ್ರೋಲ್ ಡೀಸೆಲ್ ಬೆಲೆ ಶೀಘ್ರವಾಗಿ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by

    ಕೊರಟಗೆರೆಯ ಎಸ್ ಎಸ್ ಆರ್ ವೃತ್ತದಲ್ಲಿ ಬಿಜೆಪಿ ತಾಲೋಕ್ ಮಾಜಿ ಅಧ್ಯಕ್ಷ ಪವನ್ ಕುಮಾರ್ ಹಾಗೂ ಮಂಡಲಾ ಅಧ್ಯಕ್ಷ ದರ್ಶನ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

    ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಣಕು ಭಾವಚಿತ್ರ ದಹನ ಮಾಡಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.  ಈ ವೇಳೆ ತಾಲ್ಲೂಕು ಮಂಡಲಾ ಅಧ್ಯಕ್ಷ ದರ್ಶನ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ವಾಮಿ ಹಾಗೂ ಕೆಲವು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

    ಕೊರಟಗೆರೆಯ ಪಿಎಸ್ ಐ ಚೇತನ್ ಕುಮಾರ್ ತಂಡ  ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.  ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಪ್ರದೀಪ್ ಕುಮಾರ್, ಮುಖಂಡರಾದ ದಯಾನಂದ, ಆನಂದ್, ಗೋವಿಂದ ರೆಡ್ಡಿ, ಮಂಜುನಾಥ್  ಸೇರಿದಂತೆ ನೂರಾರು ಜನ ಕಾರ್ಯಕರ್ತರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಛೇರಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ!

    June 11, 2025

    ಸಿದ್ದರಬೆಟ್ಟದ ಶ್ರೀಮಠದಲ್ಲಿ ಪುಸ್ತಕ ದಾಸೋಹ ಸಮಾರಂಭ

    June 8, 2025

    ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಹತ್ತು ಲಕ್ಷ ದೇಣಿಗೆ ನೀಡಿದ ಪಣಗಾರ್ ಕಮಲಮ್ಮನ ಕುಟುಂಬ

    June 5, 2025
    Our Picks

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025

    ರೈಲಿನಿಂದ ಹಳಿಯ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವು!

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.…

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025

    ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್

    June 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.