nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು
    • ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ
    • ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ
    • ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್
    • ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ
    • ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಶಿಕ್ಷಣದೊಂದಿಗೆ ಮೌಲ್ಯಗಳು ಸೇರಿ ಬಂದಾಗಲೇ ಜೀವನ ಯಶಸ್ವಿ: ಡಾ.ಸುರೇಶ್ ಬಿ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: 212 ಮತಗಟ್ಟೆಗಳಲ್ಲಿಯೂ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ | ತಹಶೀಲ್ದಾರ್ ಬಿ.ಆರತಿ
    ಗುಬ್ಬಿ November 13, 2021

    ಗುಬ್ಬಿ: 212 ಮತಗಟ್ಟೆಗಳಲ್ಲಿಯೂ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ | ತಹಶೀಲ್ದಾರ್ ಬಿ.ಆರತಿ

    By adminNovember 13, 2021No Comments1 Min Read
    gubbi

    ಗುಬ್ಬಿ: ಚುನಾವಣಾ ಆಯೋಗದ ನಿರ್ದೇಶನದಂತೆ ತಾಲ್ಲೂಕು ಕಚೇರಿ ಹಾಗೂ ತಾಲ್ಲೂಕಿನ ಎಲ್ಲಾ 212 ಮತಗಟ್ಟೆಗಳಲ್ಲಿಯೂ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ತಹಶೀಲ್ದಾರ್ ಬಿ. ಆರತಿ ತಿಳಿಸಿದರು.

    ತಾಲ್ಲೂಕು ಕಚೇರಿಯ ಕಂದಾಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಗೆ ಹೊಸ ಸೇರ್ಪಡೆ, ಯಾವುದೇ ದೋಷ, ಬದಲಾವಣೆಗಳಿದ್ದರೂ ಮತದಾರರು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸುವ ಮೂಲಕ ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.


    Provided by
    Provided by

    2022ರ ಜ.13ಕ್ಕೆ ಅರ್ಹ ದಿನಾಂಕವನ್ನು ಇಟ್ಟುಕೊಂಡಿದ್ದು 18 ವರ್ಷ ಪೂರೈಸುವ ಹೊಸ ಮತದಾರರ ಸೇರ್ಪಡೆಗೆ ನಮೂನೆ 6, ಪಟ್ಟಿಯಿಂದ ಕೈಬಿಡಲು ನಮೂನೆ 7, ತಿದ್ದುಪಡಿಗೆ ನಮೂನೆ 8, ವರ್ಗಾವಣೆಗೆ ನಮೂನೆ 8ಎರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

    ಅರ್ಹ ಮತದಾರರು ಚುನಾವಣಾ ಆಯೋಗದ ವೋಟರ್ ಹೆಲ್ಪ್‌ಲೈನ್ ಆಯಪ್‌ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಮುಂದಿನ ನಾಲ್ಕು ಭಾನುವಾರಗಳಂದು ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣಾ ವಿಶೇಷ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

    ಬೂತ್‌ ಮಟ್ಟದ ಅಧಿಕಾರಿಗಳ ಜೊತೆ ಕಂದಾಯ ಇಲಾಖೆ ಸಿಬ್ಬಂದಿ ಇರುತ್ತಾರೆ. ಮತದಾರರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಅಭಿಯಾನವನ್ನು ಯಶಸ್ವಿ ಗೊಳಿಸಬೇಕು ಎಂದು ಕೋರಿದರು.

    ತಾಲ್ಲೂಕಿನ ಎಲ್ಲಾ ಕಾಲೇಜಿನ ಪ್ರಾಂಶುಪಾಲರಿಗೆ ಈಗಾಗಲೇ ಮಾಹಿತಿ ನೀಡಿದ್ದು ಅರ್ಹರಿರುವ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

    ಮರಣ ಹೊಂದಿರುವವರು ಹಾಗೂ ಎರಡೆರಡು ಕಡೆ ಮತದಾರ ಪಟ್ಟಿಯಲ್ಲಿ ಹೆಸರು ಇರುವವರನ್ನು ಗುರುತಿಸಿ ಕಡ್ಡಾಯವಾಗಿ ಒಂದು ಕ್ಷೇತ್ರದ ಪಟ್ಟಿಯಿಂದ ಬಿಡುಗಡೆಗೊಳಿಸುವಂತೆ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

    ತರಬೇತಿ ತಹಶೀಲ್ದಾರ್ ಅಶ್ವಿನಿ, ಚುನಾವಣಾ ಶಿರಸ್ತೇದಾರ್ ರವೀಶ್, ಚುನಾವಣಾ ಸಿಬ್ಬಂದಿಯಾದ ವಿವೇಕ್, ಯೋಗೀಶ್ ಉಪಸ್ಥಿತರಿದ್ದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿದ ಕಳ್ಳರು: ಮಾಲಿಕನನ್ನು ಕಟ್ಟಿಹಾಕಿ ಕಳ್ಳತನಕ್ಕೆ ಯತ್ನ

    December 5, 2025

    ದನ ಮೇಯಿಸಲು ಹೋಗಿದ್ದ ವ್ಯಕ್ತಿ ವಿದ್ಯುತ್ ಸ್ಪರ್ಶಿಸಿ ಸಾವು!

    December 4, 2025

    ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ

    November 21, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ…

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್

    December 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.