nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ

    October 3, 2026

    ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!

    October 3, 2026
    Facebook Twitter Instagram
    ಟ್ರೆಂಡಿಂಗ್
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ
    • ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ
    • ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!
    • ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ
    • ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!
    • ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
    • ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು
    • ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಠದ ಆನೆಯನ್ನು ಕಳವು ಮಾಡಿ  ಸರ್ಕಸ್ ಕಂಪೆನಿಗೆ ಮಾರಾಟಕ್ಕೆ ಯತ್ನ
    ತುಮಕೂರು January 3, 2022

    ಮಠದ ಆನೆಯನ್ನು ಕಳವು ಮಾಡಿ  ಸರ್ಕಸ್ ಕಂಪೆನಿಗೆ ಮಾರಾಟಕ್ಕೆ ಯತ್ನ

    By adminJanuary 3, 2022No Comments1 Min Read
    ane

    ತುಮಕೂರು:  ನಗರದ ಕರಿಬಸವೇಶ್ವರ ಸ್ವಾಮಿಯ ಮಠದಲ್ಲಿದ್ದ ಆನೆಯನ್ನು  ಅರಣ್ಯ ಇಲಾಖೆ ಅಧಿಕಾರಿಗಳು ಸರ್ಕಸ್ ಕಂಪೆನಿಗೆ ಮಾರಾಟ ಮಾಡುವ ವಿಫಲ ಯತ್ನ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ನಗರದ ಕರಿಬಸವೇಶ್ವರ ಸ್ವಾಮಿ ಮಠದಲ್ಲಿ ಸುಮಾರು, 29 ವರ್ಷಗಳಿಂದ ಇರುವ ಆನೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಚಿಕಿತ್ಸೆ ಕೊಡಿಸುವ ನೆಪವೊಡ್ಡಿ  ಬನ್ನೇರುಘಟ್ಟದ ಅರಣ್ಯ  ಪ್ರದೇಶಕ್ಕೆ ಕರೆದೊಯ್ಯುವುದಾಗಿ ಹೇಳಿ, ಗುಜರಾತ್ ಮೂಲದ ಸರ್ಕಸ್ ಕಂಪೆನಿಗೆ ಮಾರಾಟ ಮಾಡಲು ಯತ್ನಿಸಿದ್ದಾರೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.

    ಆನೆಯನ್ನು ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ದಾಬಾಸ್ ಪೇಟೆ ಬಳಿ ಮಠದ ಸಿಬ್ಬಂದಿಯನ್ನು ಲಾರಿಯಿಂದ ಕೆಳಗಿಳಿಸಿ ಹಲ್ಲೆ ನಡೆಸಿ, ಕುಣಿಗಲ್ ಭಾಗದ ಹಳ್ಳಿಯೊಂದರಲ್ಲಿ ಬಚ್ಚಿಡಲಾಗಿತ್ತು ಎಂದು ಮಠದ ಸಿಬ್ಬಂದಿ ಆರೋಪಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026

    Leave A Reply Cancel Reply

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಕೊರಟಗೆರೆ: ತಾಲೂಕಿನಲ್ಲಿ ಹೈನುಗಾರಿಕೆ ಮಾಡುವ ರೈತರನ್ನು ಆರ್ಥಿಕವಾಗಿ ಪ್ರಬಲಗೊಳಿಸಲು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ, ಕರ್ನಾಟಕ…

    ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ

    October 3, 2026

    ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!

    October 3, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.