nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ
    ರಾಜ್ಯ ಸುದ್ದಿ November 22, 2022

    ಜಾತಿ-ಧರ್ಮದ ಆಧಾರದಲ್ಲಿ ಮತದಾರರ ಹೆಸರು ಡಿಲೀಟ್​​ ಮಾಡಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ

    By adminNovember 22, 2022No Comments1 Min Read
    manoj kumar

    ಜಾತಿ, ಧರ್ಮದ ಆಧಾರದಲ್ಲಿ ಕೆಲ ಸಮುದಾಯದ ಹೆಸರನ್ನು ಮತಪಟ್ಟಿಯಿಂದ ಡಿಲೀಟ್​​ ಮಾಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್​​ ಕುಮಾರ್​​ ಮೀನಾ ಸ್ಪಷ್ಟನೆ ನೀಡಿದ್ದಾರೆ.

    ನಿರ್ದಿಷ್ಟ ಸಮುದಾಯಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಕೆಲ ಮಾಧ್ಯಮಗಳ ವರದಿ ಸುಳ್ಳು. ಮತದಾರರ ಪಟ್ಟಿ ಯಾರೊಬ್ಬರ ಜಾತಿ, ಧರ್ಮದ ಮಾಹಿತಿಯನ್ನು ಹೊಂದಿಲ್ಲ. ನಿಧನರಾದ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮದಂತೆ ಡಿಲೀಟ್​ ಮಾಡಲಾಗಿದೆ ಎಂದರು.

    ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ವ್ಯಕ್ತಿಗೆ ಅನೇಕ ಹೆಸರಿರುವ ಸಾಧ್ಯತೆಯ ಬಗ್ಗೆ ಸಾಫ್ಟ್​​​ವೇರ್​ ಬಳಸಿ ಪತ್ತೆ ಮಾಡಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಹೆಸರನ್ನು ಡಿಲೀಟ್​ ಮಾಡಲಾಗಿದೆ ಎಂದು ತಿಳಿಸಿದರು.

    ಈಗಾಗಲೇ 2023 ಮತದಾರರ ಪಟ್ಟಿಯ ಕರುಡನ್ನು ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಪ್ರಕಟಿಸಲಾಗಿದೆ. ಡಿಸೆಂಬರ್​​ 12ರ ವರೆಗೆ ಕಾಲವಕಾಶ ನೀಡಲಾಗಿದೆ. ಒಂದು ವೇಳೆ ಹೆಸರು ಬಿಟ್ಟು ಹೋದವರು ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಸೇರಿಸುವುದು, ಸರಿಪಡಿಸುವುದು, ಹೊಸ ವಿಳಾಸಕ್ಕೆ ಹೆಸರು ಸ್ಥಳಾಂತರಿಸಬಹುದು ಎಂದು ಸೂಚಿಸಿದ್ದಾರೆ.

    ಈಗಾಗಲೇ ಕಾಂಗ್ರೆಸ್​ ಪಕ್ಷ, ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಖಾಸಗಿ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗಂಭೀರ ಆರೋಪ ಮಾಡಿದೆ. ಕೆಪಿಸಿಸಿ ಈ ಬಗ್ಗೆ ಚುಣಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್ ಐಆರ್ ಕೂಡ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    Comments are closed.

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.