ಉತ್ತರ ಪ್ರದೇಶದ ನವಕವಾನಾ ಪ್ರದೇಶದಲ್ಲಿ ಹಿಮಾಂಶು ಎಂಬ ಯುವಕ ಫೋನ್‌ನಲ್ಲಿ ಮಾತನಾಡುತ್ತಿದ್ದ. ಆಗ ಅವರ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಈ ಫೋನನ್ನು 4 ತಿಂಗಳ ಹಿಂದೆ ರೂ.16,000 ನೀಡಿ ಖರೀದಿಸಿರುವುದಾಗಿ ತಿಳಿಸಿದರು.
ಅದೃಷ್ಟವಶಾತ್ ಅವರು ಸ್ಫೋಟಗೊಳ್ಳುವ ಸಮಯಕ್ಕೆ ಫೋನ್ ಅನ್ನು ಕೈಯಿಂದ ಹೊರಹಾಕಿದ್ದರಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ದೂರು ದಾಖಲಾಗಿದೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


