nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ

    October 1, 2026

    ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ

    October 1, 2026

    ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

    October 1, 2026
    Facebook Twitter Instagram
    ಟ್ರೆಂಡಿಂಗ್
    • ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ
    • ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ
    • ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು
    • ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ
    • ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!
    • ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ
    • ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ
    • ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ: ಸಿದ್ದರಾಮಯ್ಯ
    ರಾಜ್ಯ ಸುದ್ದಿ December 28, 2021

    ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ: ಸಿದ್ದರಾಮಯ್ಯ

    By adminDecember 28, 2021No Comments1 Min Read
    siddaramaiha

    ಮಂಡ್ಯ :  ‘ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ, RSS ಹೇಳಿದಂತೆ ರಾಜ್ಯ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಇದನ್ನ ನಾನು ಅಧಿಕಾರದಲ್ಲಿದ್ದಾಗ ತಂದಿದ್ದು ಅಂತಾರೆ. ಆ ಬಿಲ್ ನ ನನ್ನ ಮುಂದೆ ಇಟ್ಟಿದ್ದರು. ಅದನ್ನ ಬರೆದಿದ್ದ ಎಲ್ಲರೂ RSS ನವರಾಗಿದ್ದರು. ನಾನು ಆಗ ಆಂಜನೇಯನಿಗೆ ಅದನ್ನ ಮುಗಿಸಿಬಿಡು ಅಂತಾ ಹೇಳಿದ್ದೆ.

    ಅದರಂತೆ ಆಂಜನೇಯ ಅದನ್ನ ತಿರಸ್ಕರಿಸುವಂತೆ ಬರೆದಿದ್ದರು. ಆ ಬಿಲ್ ತಂದಿದ್ದು ಯಡಿಯೂರಪ್ಪ ಸರ್ಕಾರ ಇದ್ದಾಗ, ಅದನ್ನ ಸದನದಲ್ಲಿ ನಾನು ಯಡಿಯೂರಪ್ಪಗೆ ಹೇಳಿದೆ. ಯಡಿಯೂರಪ್ಪ ಅದನ್ನ ಒಪ್ಪಿಕೊಂಡರು ಎಂದು ಹೇಳಿದರು.

    ಇನ್ನು ಈಶ್ವರಪ್ಪ ಒಬ್ಬ ಪೆದ್ದ.  ಇದು RSSನವರು ಮಾಡಿರೋದು ಅಂತಾ ಹೇಳಿದೆ. ಹೌದು ಅಂತಾ ಈಶ್ವರಪ್ಪ ಸದನದಲ್ಲಿ ಒಪ್ಪಿಕೊಂಡ. ಸಂವಿಧಾನದಲ್ಲೇ ಅವಕಾಶ ಇದೆ. ಪ್ರೀತಿಸಿ ಮದುವೆ ಆಗೋದನ್ನ ಪ್ರಶ್ನೆ ಮಾಡೋಕೆ ಅವನ್ಯಾರು ಎಂದು ಪ್ರಶ್ನಿಸಿದರು.

    ನಾವು ಜನಪರ ಕಾನೂನು ತಂದ್ರೆ, ಇವರು ಜನ ವಿರೋಧಿ ಕಾನೂನು ತಂದಿದ್ದಾರೆ.  ಬಿಜೆಪಿಯವರದ್ದು ಜನ ವಿರೋಧಿ RSS ಸಿದ್ಧಾಂತ.ಕಾಂಗ್ರೆಸ್ ಪಕ್ಷದ್ದು ಜನಪರವಾದ ಸಿದ್ಧಾಂತ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಮೇಕೆದಾಟು ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಮೇಕೆದಾಟು ತಮಿಳುನಾಡಿಗೆ ವಿರೋಧವಲ್ಲ, ರಾಜಕೀಯಕ್ಕಾಗಿ ತಮಿಳುನಾಡಿನವರ ಕ್ಯಾತೆ. ಇದು ಕುಡಿಯುವ ನೀರಿನ ಯೋಜನೆ. ನಮ್ಮ ಹಕ್ಕನ್ನ ನಾವು ಪಡೆದುಕೊಳ್ಳಲಿಕ್ಕೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ.

    ಬಿಜೆಪಿಯವರು ಡಬಲ್ ಇಂಜಿನ್ ಸರ್ಕಾರ ಅಂತಾರೆ.  ಕರ್ನಾಟಕವನ್ನ ಸ್ವರ್ಗ ಮಾಡ್ತೀನಿ ಅಂತಾರೆ. ಅವರು ಜಾರಿಗೆ ತರದಿರೋದಕ್ಕೆ ಮೇಕೆದಾಟು ಯೋಜನೆಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ

    October 1, 2026

    ಬೆಂಗಳೂರಿಗರ ನಿದ್ದೆಗೆಡಿಸಿದ್ದ, ವೃದ್ಧನನ್ನು ಕೊಂದ ಕಾಡಾನೆ ಕೊನೆಗೂ ಬನ್ನೇರುಘಟ್ಟ ಅರಣ್ಯಕ್ಕೆ ವಾಪಸ್!

    September 30, 2026

    ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸಚಿವ ಬೈರತಿ ಸುರೇಶ್  ಹೇಳಿದ್ದೇನು?

    September 30, 2026

    Leave A Reply Cancel Reply

    Our Picks

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ

    October 1, 2026

    ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೆಯ ಪದವೀಧರರ ಕ್ಷೇತ್ರಕ್ಕೆ ಅಕ್ಟೋಬರ್ 23ರಂದು ದ್ವೈವಾರ್ಷಿಕ ಚುನಾವಣೆ…

    ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ

    October 1, 2026

    ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

    October 1, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.