nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!

    November 11, 2026

    ಟಿವಿ ನೋಡುತ್ತಿರುವಾಗಲೇ ಮನೆಗೆ ನುಗ್ಗಿತು ಚಿರತೆ!: 6 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ

    November 11, 2026

    ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!

    November 11, 2026
    Facebook Twitter Instagram
    ಟ್ರೆಂಡಿಂಗ್
    • ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!
    • ಟಿವಿ ನೋಡುತ್ತಿರುವಾಗಲೇ ಮನೆಗೆ ನುಗ್ಗಿತು ಚಿರತೆ!: 6 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ
    • ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!
    • ವಿಧವಾ ವೇತನ: ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ!
    • Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!
    • ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?
    • ತುಮಕೂರು ನಗರಕ್ಕೆ ಶೀಘ್ರದಲ್ಲೇ 50 ಹೊಸ ಇ–ಬಸ್‌ ಗಳ ಭಾಗ್ಯ; ಪ್ರಯಾಣಿಕರ ಪರದಾಟಕ್ಕೆ ಸಿಗಲಿದೆ ಮುಕ್ತಿ!
    • ಶಿವನ ಹಣೆಯ ಮಧ್ಯೆ ಮೂರನೇ ಕಣ್ಣು ಉದಯಿಸಿದ್ದೇಕೆ? ಇದರ ಹಿಂದಿದೆ ಕುತೂಹಲಕಾರಿ ಪೌರಾಣಿಕ ಕಥೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣಿತಶಾಸ್ತ್ರ ವು ಸ್ಪರ್ಧಾತ್ಮಕ ಪರೀಕ್ಷೆಗಳ ಕೀಲಿಕೈ: ಪಾಟೀಲ್ ಮಲ್ಲಿಕಾರ್ಜುನ್
    ತುಮಕೂರು December 25, 2024

    ಗಣಿತಶಾಸ್ತ್ರ ವು ಸ್ಪರ್ಧಾತ್ಮಕ ಪರೀಕ್ಷೆಗಳ ಕೀಲಿಕೈ: ಪಾಟೀಲ್ ಮಲ್ಲಿಕಾರ್ಜುನ್

    By adminDecember 25, 2024No Comments1 Min Read

    ತುಮಕೂರು: ಗಣಿತಶಾಸ್ತ್ರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಫಲರಾಗಲು ಬಹುಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದು ವಿವಿಯ ಸ್ನಾತಕೋತ್ತರ ಗಣಿತಶಾಸ್ತ್ರ  ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಪಾಟೀಲ್ ಮಲ್ಲಿಕಾರ್ಜುನ್ ಬಿ.ಹೇಳಿದರು.

    ವಿವಿಕಲಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗವು ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಗಣಿತಶಾಸ್ತ್ರ ದಿನಾಚರಣೆಯಲ್ಲಿ ಮಾತನಾಡಿ, ಗಣಿತಶಾಸ್ತ್ರದ ಮಹತ್ವ, ಇತಿಹಾಸ, ಅವಕಾಶಗಳ ಕುರಿತು ತಿಳಿಸಿದರು.

    ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಮೌಳಿ, ಸಹ ಪ್ರಾಧ್ಯಾಪಕಿ ಡಾ.ಸಿ.ಶೋಭಾ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!

    November 11, 2026

    ತುಮಕೂರು ನಗರಕ್ಕೆ ಶೀಘ್ರದಲ್ಲೇ 50 ಹೊಸ ಇ–ಬಸ್‌ ಗಳ ಭಾಗ್ಯ; ಪ್ರಯಾಣಿಕರ ಪರದಾಟಕ್ಕೆ ಸಿಗಲಿದೆ ಮುಕ್ತಿ!

    November 11, 2026

    ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು

    November 8, 2026

    Comments are closed.

    Our Picks

    Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!

    November 11, 2026

    ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?

    November 11, 2026

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!

    November 11, 2026

    ವಿಶೇಷ ವರದಿ / ನಮ್ಮತುಮಕೂರು: ರಾಜ್ಯದ ಪಡಿತರ ಚೀಟಿದಾರರಿಗೆ (Ration Card Holders) ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ…

    ಟಿವಿ ನೋಡುತ್ತಿರುವಾಗಲೇ ಮನೆಗೆ ನುಗ್ಗಿತು ಚಿರತೆ!: 6 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ

    November 11, 2026

    ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!

    November 11, 2026

    ವಿಧವಾ ವೇತನ: ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ!

    November 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.