nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್

    December 11, 2025

    ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ

    December 11, 2025

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    • ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತ್ತೆ ಕಾಂತಾರಕ್ಕೆ ಸೇರಿದ ‘ವರಾಹರೂಪಂ…’
    ರಾಷ್ಟ್ರೀಯ ಸುದ್ದಿ December 5, 2022

    ಮತ್ತೆ ಕಾಂತಾರಕ್ಕೆ ಸೇರಿದ ‘ವರಾಹರೂಪಂ…’

    By adminDecember 5, 2022No Comments1 Min Read
    kanthara

    ಕಾಂತಾರ ಚಿತ್ರದ ‘ವರಾಹ ರೂಪಂ’ಹಾಡು ಯೂಟ್ಯೂಬ್​​ನಲ್ಲಿ ಪ್ರತ್ಯಕ್ಷವಾಗಿದೆ. ಈ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಬಳಿಕ ಹಾಡನ್ನು ಪ್ರಸಾರ ಮಾಡದಂತೆ ಕೇರಳದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿತ್ತು. ಹಾಗಾಗಿ ಯೂಟ್ಯೂಬ್, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಮೊದಲಾದ ಪ್ಲಾಟ್​ಫಾರ್ಮ್​ಗಳಿಂದ ಈ ಹಾಡನ್ನು ಡಿಲಿಟ್‌ ಮಾಡಲಾಗಿತ್ತು. ವರಾಹ ರೂಪಂ ಹಾಡು ಕಾನೂನು ಹೋರಾಟದಲ್ಲಿ ಕಾಂತಾರ ಚಿತ್ರಕ್ಕೆ ಗೆಲುವು ಸಿಕ್ಕಿದೆ.

    ವರಾಹ ರೂಪಂ ಹಾಡಿನ ಕುರಿತು ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.


    Provided by
    Provided by

    ಇದಕ್ಕೂ ಮುನ್ನ ’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್​ಫಾರ್ಮ್​ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್​ ಆದೇಶ ಹೊರಡಿಸಿತ್ತು. ಚಿತ್ರತಂಡವು ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಯೂಟ್ಯೂಬ್​ನ ಹೊಂಬಾಳೆ ಫಿಲಂಸ್​ನ ಚಾನಲ್​, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಮುಂತಾದ ಕಡೆಗಳಿಂದ ಡಿಲಿಟ್‌​ ಮಾಡಿತ್ತು.

    ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯಡಿ ವಿಜಯ್​ ಕುಮಾರ್​ ಕಿರಗಂದೂರು ನಿರ್ಮಿಸಿದ್ದು, ರಿಷಬ್​ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್

    December 11, 2025

    ತುಮಕೂರು: ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ವ್ಯಸನಗಳಿಂದ ಮುಕ್ತರಾಗಿ ವಿದ್ಯಾರ್ಥಿಗಳು ಮೊಬೈಲ್‌ ಗಳಿಂದ ದೂರವಿದ್ದು, ಭವಿಷ್ಯ ಉಜ್ವಲವಾಗಿಸಿಕೊಳ್ಳಿ, ಮಾದಕ ಪಾನೀಯ,…

    ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ

    December 11, 2025

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.