ವಿಜಯನಗರ : ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ನಗರದ ಬಿಜೆಪಿ ಜಿಲ್ಲಾ ಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಅವರು, ವಿಜಯನಗರ ನೆಲದ ಗುಣವೇ ವಿಶೇಷವಾಗಿದೆ. ಗತವೈಭವ ಸಾರಿದ ನಾಡು ಇದು. ಆದ್ದರಿಂದ ಉತ್ತರ ಕರ್ನಾಟಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy