‘ಶುಲ್ಕ ಕಡಿಮೆ ಪಾವತಿಸಿದೆವು ಎಂಬ ಕಾರಣಕ್ಕೆ ನಮಗೆ ಕಾಲೇಜಿನ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಕೋಲಾರದ ಇಟಿಎಂಸಿ ನರ್ಸಿಂಗ್ ಕಾಲೇಜಿನ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರು ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ದೂರಿನಲ್ಲಿ ಅಧಿಕಾರಿ ಡಾ.ಜಾನ್ಸನ್ ಕುಂದಾರ್ ವಿರುದ್ಧ ಆರೋಪ ಮಾಡಿದ್ದು, ಸದ್ಯ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಈ ಕುರಿತು ಎಫ್ ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತ್ವರಿತವಾಗಿ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz