nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತ್ತೋರ್ವ ಭ್ರಷ್ಟ ಅಧಿಕಾರಿಕಾರಿ ಎಸಿಬಿ ಬಲೆಗೆ
    ಕೊರಟಗೆರೆ June 21, 2022

    ಮತ್ತೋರ್ವ ಭ್ರಷ್ಟ ಅಧಿಕಾರಿಕಾರಿ ಎಸಿಬಿ ಬಲೆಗೆ

    By adminJune 21, 2022No Comments2 Mins Read
    lancha

    ಕೊರಟಗೆರೆ:  ತಾಲ್ಲೂಕಿನ ಮತ್ತೋರ್ವ ಭ್ರಷ್ಟ ಅಧಿಕಾರಿಕಾರಿ ಎಸಿಬಿ ಬಲೆಗೆ ಬಿದ್ದಿದ್ದು, ದಿನದಿಂದ ದಿನಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಆಡಳಿತ ವೈಫಲ್ಯವೇ ಕಾರಣ ಎಂದು ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಆಕ್ರೋಶ  ಹೊರ ಹಾಕಿದ್ದಾರೆ.

    ಈ ಬಗ್ಗೆ ಮಾತನಾಡಿದ  ಜೆಟ್ಟಿ ಅಗ್ರಹಾರ ನಾಗರಾಜು, ಜಿಲ್ಲೆಯಾದ್ಯಂತ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಅರಕೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಧರ್ ಎಸಿಬಿ ಬಲೆಗೆ ಬಿದ್ದು  ಕೆಲವೇ ದಿನಗಳಲ್ಲಿ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ PDO ಶ್ರೀರಂಗಯ್ಯ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾನೆ.


    Provided by
    Provided by

    ಸೋಮಶೇಖರ್ ಎಂಬುವ ವ್ಯಕ್ತಿ ತನ್ನ ಕುಟುಂಬದ ಹೆಸರಿನಲ್ಲಿ ಇದ್ದ ಖಾತೆ ಬದಲಾವಣೆ ಮಾಡಿ ಈ ಸ್ವತ್ತು ಮಾಡಿಸಿಕೊಳ್ಳಲು ಪಂಚಾಯಿತಿ ಭೇಟಿ ನೀಡಿ ಅಭಿವೃದ್ಧಿ ಅಧಿಕಾರಿ ಶ್ರೀರಂಗಯ್ಯ ಅವರನ್ನು ಸಂಪರ್ಕಿಸಿದಾಗ 6,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಇದಲ್ಲದೇ  3,500  ಮುಂಗಡವಾಗಿ ಪಡೆದು 2,500 ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ವೇಳೆ  ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.

    ಸುಮಾರು ಹದಿನೈದು ದಿನಗಳಿಂದ ಎಸಿಬಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟು ಕಾಯ್ದು ಆರೋಪಿ ಶ್ರೀರಂಗಯ್ಯನನ್ನು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾರ್ವಜನಿಕ ವಲಯದಲ್ಲಿ ಜಿಲ್ಲಾ ಪಂಚಾಯತ್ CEO ಅಧಿಕಾರದ ವೈಫಲ್ಯ ದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಗೆ ಕಾರಣವಾಗಿದೆ. ರೆವಿನ್ಯೂ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ಹೆಚ್ಚುತ್ತಲೇ ಇದೆ. ವಿದ್ಯಾವಂತ ಯುವಕರು ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಟಕ್ಕೆ ಮುಂದಾಗಬೇಕು ಯುವಕರಿಂದ ಮಾತ್ರ ಬದಲಾವಣೆ ಸಾಧ್ಯ ಎಂದು ನಾಗರಾಜು ಹೇಳಿದರು.

    ಅಗ್ರಹಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ,  ಎಸ್ ಸಿ ಪಿ ಟಿ ಎಸ್ ಪಿ ಯೋಜನೆ ಕಾಮಗಾರಿಗಳನ್ನು ದುರುಪಯೋಗ ಮಾಡಿಕೊಂಡು ಎಸಿಬಿ ಬಲೆಗೆ ಸಿಕ್ಕಿಬಿದ್ದು, ಆರೋಪಿ ಆಗಿರುವ ಮಂಜಮ್ಮ ಅವರ ಮೇಲೆ ಜಿಲ್ಲಾ ಪಂಚಾಯತ್  ಸಿ ಇ ಓ ಮೂರು ಜನ ತನಿಖಾ ಅಧಿಕಾರಿಗಳನ್ನು ನೇಮಿಸಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿದ್ದರು.

    ಜಿಲ್ಲಾ ಪಂಚಾಯತ್ ಸಿ ಇ ಓ ಮಂಜಮ್ಮ ನವರ ಮೇಲೆ ಎಸ್ ಸಿ, ಎಸ್ ಟಿ  ಆಕ್ಟ್ ನ ಅಡಿ ಕ್ರಮ ಕೈಗೊಂಡಿಲ್ಲ. ಪಂಚಾಯತ್ ಗಳಲ್ಲಿ  ಸಾಲು ಸಾಲು  ಅಕ್ರಮಗಳು ನಡೆಯುತ್ತಿದ್ದರು  ಸಿ ಇ ಓ ಮೇಡಂ ಮೌನವಾಗಿದ್ದಾರೆ. ಇಂತಹಾ ಭ್ರಷ್ಟ ಅಧಿಕಾರಿಗಳು ಬಡವರಿಂದ ಹಣ ಪಿಕುತ್ತಲೇ ಇದ್ದಾರೆ. ಪ್ರತಿ ಪಂಚಾಯಿತಿಗೆ ಕುದ್ದು ಭೇಟಿ ನೀಡಿ ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ .

    ಸುಮಾರು ವರ್ಷಗಳಿಂದ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತಿರುವ ಭ್ರಷ್ಟಾಚಾರ ವಿರೋಧಿ ವೇದಿಕೆ ಸದಸ್ಯರು ಮತ್ತು ಎಸಿಬಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆಗೆ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ಈ ವೇಳೆ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ, ಇನ್ಸ್ ಪೆಕ್ಟರ್ ವಿರೇಂದ್ರ ವಿಜಯಲಕ್ಷ್ಮಿ, ನರಸಿಂಹರಾಜು, ರಾಜಣ್ಣ, ಚಂದ್ರು, ಶಿವಣ್ಣ, ಹೋರಾಟಗಾರಾದ ಜೆಟ್ಟಿ ಅಗ್ರಹಾರ ನಾಗರಾಜು, ನವೀನ್ ಕುಮಾರ್,  ಅರುಣ್ ಕುಮಾರ್, ನಯಾಜ್ ಅಹಮದ್, ಭ್ರಷ್ಟಾಚಾರ ವಿರೋಧಿ ವೇದಿಕೆ ತಂಡ ಸೇರಿದಂತೆ ಇನ್ನಿತರರಿದ್ದರು.

    ವರದಿ: ಟೈಗರ್ ನಾಗ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.