nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    February 10, 2026

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇ 22ರಂದು ಮಡಿವಾಳರ “ಬೃಹತ್ ಜನಜಾಗೃತಿ ಸಮಾವೇಶ”
    ತುಮಕೂರು May 12, 2022

    ಮೇ 22ರಂದು ಮಡಿವಾಳರ “ಬೃಹತ್ ಜನಜಾಗೃತಿ ಸಮಾವೇಶ”

    By adminMay 12, 2022No Comments1 Min Read
    madivala

    ತುಮಕೂರು:  ಕರ್ನಾಟಕ ರಾಜ್ಯ ಮಡಿವಾಳರ ಸಂಘದ ವತಿಯಿಂದ ಮೇ 22ರಂದು ಮಡಿವಾಳರ “ಬೃಹತ್ ಜನಜಾಗೃತಿ ಸಮಾವೇಶ”ವು ತುಮಕೂರಿನ ಹೆಗ್ಗೆರೆ ಸಮೀಪವಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜ್ ಪಕ್ಕದ ಮೈದಾನದಲ್ಲಿ ನಡೆಯಲಿದೆ.

    ತಿಪಟೂರಿನ ವಿದ್ಯಾನಗರದಲ್ಲಿರುವ ಮಡಿವಾಳ ಸಮುದಾಯ ಭವನದಲ್ಲಿ ಶ್ರೀಮಾಚಿ ದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಸಮಾವೇಶದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.


    Provided by
    Provided by

    ಈ ವೇಳೆ ರಾಜ್ಯಾಧ್ಯಕ್ಷ  ಸಿ.ನಂಜಪ್ಪ, ಮಹಿಳಾ ಜಿಲ್ಲಾಧ್ಯಕ್ಷೆ ಭವ್ಯ ಲೋಕೇಶ್ ಮತ್ತು  ಯುವ ಸಂಚಾಲಕ ಬಿ.ಎನ್.ಮೋಹನ್ ರಾಜ್ ಮಾತನಾಡಿ ಸಮಾವೇಶದ ಕುರಿತು ಮಾಹಿತಿ ನೀಡಿದರು.

    ರಾಜ್ಯ ಕಾರ್ಯದರ್ಶಿಗಳಾದ ಯಲ್ಲಪ್ಪ, ಮಯೂರಿ, ಉಪಾಧ್ಯಕ್ಷ ರಾಜಣ್ಣ, ನಿರ್ದೇಶಕರುಗಳಾದ ಶ್ವೇತಾ, ಪಾರ್ವತಮ್ಮ ಮತ್ತು  ಜಿಲ್ಲಾ ಅಧ್ಯಕ್ಷ ಲಕ್ಷ್ಮಣ್ ಸೇರಿದಂತೆ ತಾಲೂಕು ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರುಗಳು  ಹಾಜರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    February 10, 2026

    ಗುಬ್ಬಿ: ಸಿಎಂ ಬದಲಾವಣೆ ಮಾಡೋದು ಬಿಡೋದು ಹೈಕಮಾಂಡ್ ಬಿಟ್ಟ ವಿಚಾರ ಆದರೆ ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ ಎಂದು…

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.