nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಗವಾನ್ ಶ್ರೀ ಕೃಷ್ಣ ನಮ್ಮೆಲ್ಲರನ್ನೂ ಹರಸಲಿ: ಪ್ರಧಾನಿ ನರೇಂದ್ರ ಮೋದಿ
    ರಾಷ್ಟ್ರೀಯ ಸುದ್ದಿ February 26, 2024

    ಭಗವಾನ್ ಶ್ರೀ ಕೃಷ್ಣ ನಮ್ಮೆಲ್ಲರನ್ನೂ ಹರಸಲಿ: ಪ್ರಧಾನಿ ನರೇಂದ್ರ ಮೋದಿ

    By adminFebruary 26, 2024No Comments2 Mins Read
    modhi

    Provided by
    Provided by

    “ಭಗವಾನ್ ಶ್ರೀ ಕೃಷ್ಣ ನಮ್ಮೆಲ್ಲರನ್ನೂ ಹರಸಲಿ” ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಹೇಳಿದ್ದಾರೆ. ಶ್ರೀ ಕೃಷ್ಣನ ಮುಳುಗಿ ಹೋದ ನಗರವನ್ನು ಹುಡುಕುವ ಸಮುದ್ರದಾಳದ ತಮ್ಮ ಪಯಣದ ವೇಳೆ ಸ್ಕೂಬಾ ಸಾಧನಗಳನ್ನು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ಇಂದು ನಾನು ಅನುಭವಿಸಿದ ಆ ಕ್ಷಣಗಳು ನನ್ನ ಜೀವನದಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿ ಉಳಿಯಲಿವೆ.

    ನಾನು ಸಮುದ್ರದ ಆಳಕ್ಕೆ ತೆರಳಿದ್ದೆ ಮತ್ತು ಪುರಾತನ ದ್ವಾರಕಾ ನಗರದ ದರ್ಶನ ಮಾಡಿದೆ. ನೀರಿನ ಅಡಿಯಲ್ಲಿ ಅಡಗಿರುವ ದ್ವಾರಕಾ ನಗರದ ಬಗ್ಗೆ ಪುರತತ್ವ ಶಾಸ್ತ್ರಜ್ಞರು ಸಾಕಷ್ಟು ಬರೆದಿದ್ದಾರೆ. ನಮ್ಮ ಗ್ರಂಥಗಳಲ್ಲಿ ಕೂಡ ಸುಂದರ ದ್ವಾರಗಳು ಹಾಗೂ ಜಗತ್ತಿನ ತುದಿಯ ಎತ್ತರದಷ್ಟು ಉದ್ದನೆಯ ಕಟ್ಟಡಗಳಿದ್ದ ನಗರ ಎಂಬುದಾಗಿ ದ್ವಾರಕಾವನ್ನು ವರ್ಣಿಸಲಾಗಿದೆ.

    “ಶ್ರೀ ಕೃಷ್ಣ ಸ್ವತಃ ಈ ನಗರವನ್ನು ನಿರ್ಮಿಸಿದ್ದ” ಎಂದು ದ್ವಾರಕಾ ದರ್ಶನದ ಬಳಿಕ ನಡೆದ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ತಿಳಿಸಿದ್ದಾರೆ. ದ್ವಾರಕಾದಲ್ಲಿನ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಕೂಡ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ದೇಶದ ಅತಿ ಉದ್ದನೆಯ ಕೇಬಲ್ ಸೇತುವೆ ಎನಿಸಿರುವ ‘ಸುದರ್ಶನ ಸೇತು’ವನ್ನು ಉದ್ಘಾಟಿಸಿದರು. ಬೇಯ್ತ್ ದ್ವಾರಕಾ ದ್ವೀಪ ಹಾಗೂ ದೇವಭೂಮಿ ದ್ವಾರಕಾ ನಗರದಲ್ಲಿನ ಓಖಾ ಮುಖ್ಯ ನಗರವನ್ನು ಸಂಪರ್ಕಿಸಲು ಅರಬ್ಬಿ ಸಮುದ್ರದ ಮೇಲೆ ನಿರ್ಮಿಸಿರುವ 2.32 ಕಿಮೀ ಉದ್ದದ ಸೇತುವೆ ಇದಾಗಿದೆ.

    979 ಕೋಟಿ ರೂ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ. “ನಾನು ಸಾಗರದ ಆಳಕ್ಕೆ ಇಳಿದಾಗ, ದೈವಿಕತೆಯ ಅನುಭವ ಪಡೆದೆ… ದ್ವಾರಕಾಧೀಶನ ಎದುರು ತಲೆಬಾಗಿದೆ. ನನ್ನೊಂದಿಗೆ ನವಿಲುಗರಿಯನ್ನು ಕೊಂಡೊಯ್ದು, ಅದನ್ನು ಶ್ರೀ ಕೃಷ್ಣನ ಪಾದ ಕಮಲಗಳ ಬಳಿ ಇರಿಸಿದೆ. ಅಲ್ಲಿಗೆ ಹೋಗುವ ಮತ್ತು ಅಳಿದುಳಿದ ಪುರಾತನ ದ್ವಾರಕಾ ನಗರವನ್ನು ಸ್ಪರ್ಶಿಸುವ ಕುತೂಹಲ ಸದಾ ನನ್ನಲ್ಲಿ ಇತ್ತು. ಇಂದು ನಾನು ಸಂಪೂರ್ಣ ಭಾವುಕನಾಗಿದ್ದೇನೆ. ದಶಕಗಳಷ್ಟು ಹಳೆಯದಾದ ಕನಸು ಇಂದು ಈಡೇರಿದೆ” ಎಂದು ಮೋದಿ ಹೇಳಿದರು. ಬೇಯ್ತ್ ದ್ವಾರಕಾ ದ್ವೀಪದ ಸಮೀಪದ ಕರಾವಳಿಯಲ್ಲಿ ಪ್ರಧಾನಿ ಮೋದಿ ಸ್ಕೂಬಾ ಡ್ರೈವಿಂಗ್ ನಡೆಸಿದರು. ಪುರಾತತ್ವ ಇಲಾಖೆ ಅಧಿಕಾರಿಗಳು ಈ ಭಾಗದಲ್ಲಿ ಪುರಾತನ ದ್ವಾರಕಾ ನಗರದ ಅವಶೇಷಗಳನ್ನು ಪತ್ತೆ ಮಾಡಿದ್ದು, ಜನರು ಅದನ್ನು ವೀಕ್ಷಿಸಲು ಅವಕಾಶವಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.