nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಂದು ವರ್ಷ ಪೂರೈಸಿದ ಮಾಯಸಂದ್ರ ಗ್ರಾಮ ಪಂಚಾಯಿತಿ ಆಡಳಿತ ವತಿಯಿಂದ ಸಂಭ್ರಮಾಚರಣೆ
    ತುರುವೇಕೆರೆ February 19, 2022

    ಒಂದು ವರ್ಷ ಪೂರೈಸಿದ ಮಾಯಸಂದ್ರ ಗ್ರಾಮ ಪಂಚಾಯಿತಿ ಆಡಳಿತ ವತಿಯಿಂದ ಸಂಭ್ರಮಾಚರಣೆ

    By adminFebruary 19, 2022No Comments1 Min Read
    mayasandra

    ತುರುವೇಕೆರೆ: ನಮ್ಮ ಗ್ರಾಮ ನಮ್ಮ ಹೆಮ್ಮೆ, ಎಲ್ಲಾ ಗ್ರಾಮಗಳ ಅಭಿವೃದ್ಧಿಯೇ ನಮ್ಮ ಮೂಲ ಗುರಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸುವ ಮೂಲಕ ಒಂದು ವರ್ಷದ ಸಂಪೂರ್ಣ ಆಡಳಿತ ಅವಧಿಯನ್ನು ಸರ್ವ ಸದಸ್ಯರ ಹಾಗೂ ಗ್ರಾಮಸ್ಥರ ಸಹಕಾರದಿಂದ ಪೂರೈಸಿದ್ದೇವೆ ಎಂದು ಮಾಯಸಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಗಳ ಗೌರಮ್ಮ ಹೊನ್ನಪ್ಪ ಅವರು ತಿಳಿಸಿದರು.

    ಮಾಯಸಂದ್ರ ಗ್ರಾಮದ ರಾಜೀಮಾತೆ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಸಂತೋಷಕೂಟ ಸಮಾರಂಭದಲ್ಲಿ ಮಾತನಾಡಿದ ಅವರು, ಬಹುಮುಖ್ಯವಾಗಿ ಹಿರಿಯ ಸದಸ್ಯರಾದ ಅಜಿತ್ ರವರ ಮಾರ್ಗದರ್ಶನದಂತೆ, ಸರ್ವ ಸದಸ್ಯರ ಬೆಂಬಲ ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಒಂದು ವರ್ಷದ ಸಂಪೂರ್ಣ ಅಧಿಕಾರ ಅವಧಿಯನ್ನು ಉತ್ತಮವಾಗಿ ಪೂರೈಸಿದ್ದೇವೆ. ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿಯು ಎಲ್ಲಾ ಸದಸ್ಯರುಗಳು ಸಹಾ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಅಭಿವೃದ್ಧಿ ಕಾರ್ಯಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಹೆಮ್ಮೆ ಇರುವುದಾಗಿ ಸಂತಸ ವ್ಯಕ್ತಪಡಿಸಿದರು.

    ಸಾಕಷ್ಟು ಲಕ್ಷಗಳಿಗೂ ಅಧಿಕವಾಗಿ ಸರ್ಕಾರದ ಅನುದಾನಗಳನ್ನು ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮುಂದೆಯೂ ಸಹ ಅಧಿಕಾರ ಮುಂದುವರೆಯಲಿದ್ದು, ಸರ್ವ ಸದಸ್ಯರ ಬೆಂಬಲ, ಗ್ರಾಮಸ್ಥರ ಸಹಕಾರ ಸದಾ ಹೀಗೆ ಇರಲಿ ಎಂದು ಮನವಿ ಮಾಡುತ್ತಾ, ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಸರ್ವ ಸದಸ್ಯರಿಗೂ ಸಮಸ್ತ ನಾಗರಿಕರಿಗೂ ಕೃತಜ್ಞತೆಗಳನ್ನು ತಿಳಿಸುವುದಾಗಿ ಇದೇ ವೇಳೆ ತಿಳಿಸಿದರು.

    ಸಂದರ್ಭದಲ್ಲಿ ಉಪಾಧ್ಯಕ್ಷರಾದ ಭಾರತಿ ಲಕ್ಷ್ಮಣ್, ಹಿರಿಯ ಸದಸ್ಯರಾದ ಅಜಿತ್, ಪಲ್ಲವಿ ಶಿವರಾಜು, ಉಷಾ ಶ್ರೀನಿವಾಸ್, ಸವಿತಾ ಶಿವಕುಮಾರ್, ಏಜಾಸ್ ಅಹಮದ್, ಪಾರ್ಥಸಾರಥಿ, ವಿಶಾಲಾಕ್ಷಮ್ಮ, ಚಂದ್ರಣ್ಣ, ಗ್ರಾಮದ ಹಿರಿಯ ಮುಖಂಡರಾದ ಸಿದ್ದೇಗೌಡ ಪ್ರಕಾಶ್, ಅಬೂಬಕ್ಕರ್, ಶಿಕ್ಷಕರಾದ ರಹಮತ್ ಉಲ್ಲಾ, ಪಂಚಾಕ್ಷರಯ್ಯ, ಹೇಮೇಶ್ ಹಾಗೂ ಗ್ರಾಮದ ಗಣ್ಯರು ಉಪಸ್ಥಿತರಿದ್ದರು. ಮುಖಂಡರಾದ ಎನ್.ಎನ್. ಸುಬ್ರಮಣ್ಯ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

    ವರದಿ: ಸಚಿನ್ ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು:  ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಸಮರ್ಪಕ…

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.