nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ

    September 26, 2026

    ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!

    September 26, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    • ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನೆಂದು ಮಾಯಸಂದ್ರದ ಮಣ್ಣನ್ನು ಮರೆಯುವುದಿಲ್ಲ: ಜಗ್ಗೇಶ್
    ತುರುವೇಕೆರೆ June 19, 2022

    ನಾನೆಂದು ಮಾಯಸಂದ್ರದ ಮಣ್ಣನ್ನು ಮರೆಯುವುದಿಲ್ಲ: ಜಗ್ಗೇಶ್

    By adminJune 19, 2022No Comments2 Mins Read
    mayasandra

    ತುಮಕೂರು: ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ,ಜಿಲ್ಲಾಧಿಕಾರಿಗಳ ನಡೆ ,ಹಳ್ಳಿಯ ಕಡೆ ಹಾಗೂ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ,ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

    ಕಂದಾಯ ಸಚಿವ ಆರ್.ಅಶೋಕ್  ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಮಸಾಲ ಜಯರಾಮ್ , ನನ್ನ ತುರುವೇಕೆರೆ ಕ್ಷೇತ್ರಕ್ಕೆ 1,600 ಕೋಟಿಗೂ ಹೆಚ್ಚಿನ  ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ರಾಜ್ಯ ಸರ್ಕಾರ  ನೀಡಿದೆ ಇನ್ನು ಹೆಚ್ಚಿನ ಅನುದಾನವನ್ನು ತರುತ್ತೇನೆ ಎಂದರಲ್ಲದೇ ಇತ್ತೀಚೆಗೆ ರಾಜ್ಯ ಸಭೆಗೆ ಆಯ್ಕೆಯಾದ ಚಿತ್ರ ನಟ ಜಗ್ಗೇಶ್ ಅವರನ್ನು ಅಭಿನಂದಿಸಿದರು.

    ಇದೇ ವೇಳೆ ಮಾತನಾಡಿದ ನೂತನ ರಾಜ್ಯ ಸಭಾ ಸದಸ್ಯ ಜಗ್ಗೇಶ್, ತುರುವೇಕೆರೆ ವಿಧಾನ ಸಭಾ ಸದಸ್ಯನಾಗಿ ನಂತರ ವಿಧಾನ ಪರಿಷತ್ತಿನ ಸದಸ್ಯನಾಗಿ , ಈಗ ರಾಜ್ಯಸಭಾ ಸದಸ್ಯನಾಗಿ ಮೂರು ಅಧಿಕಾರವನ್ನು ಪಡೆದವರಲ್ಲಿ  ನಾನೇ ಮೊದಲ ಇತಿಹಾಸ. ಆದುದರಿಂದ ನಾನೆಂದು ಮಾಯಸಂದ್ರದ ಮಣ್ಣನ್ನು ಮರೆಯುವುದಿಲ್ಲ. ಅದಕ್ಕಾಗೆ ನಾನು  ರಾಜ್ಯ ಸಭಾ ಸದಸ್ಯರಾದ ತಕ್ಷಣ ನನ್ನ ಹುಟ್ಟೂರಿನಲ್ಲೇ ಈ ಕಾರ್ಯಕ್ರಮ ಆಯೋಜನೆ ಮಾಡಿಸಿ ಕಂದಾಯ ಸಚಿವರನ್ನು ಗ್ರಾಮವಾಸ್ತವ್ಯ ಮಾಡುವಂತೆ ಮಾಡಿದ್ದೇನೆ. ನೀವು ಹೆಮ್ಮೆಪಡಬೇಕು , ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಯಸಂದ್ರಕ್ಕೆ ಮಾಡುತ್ತೇನೆ ಎಂದರು .

    ಕಂದಾಯ ಸಚಿವರಾದ ಆರ್ ಅಶೋಕ್ ಮಾತನಾಡಿ, ಈ ಕಾರ್ಯಕ್ರಮ ಒಂದು ಪಾಠಶಾಲೆ. ಪಾಠ ಕಲಿಯುತ್ತಿದ್ದೇನೆ . ಮಾಯಸಂದ್ರಕ್ಕೆ ಹೊಸದಾಗಿ ಒಂದು ಕೋಟಿ ವೆಚ್ಚದಲ್ಲಿ ನಾಡ ಕಚೇರಿ ಆಗಲಿದೆ. ಹತ್ತು ಕೋಟಿ ವೆಚ್ಚದಲ್ಲಿ ತಾಲ್ಲೂಕು ಕೇಂದ್ರದಲ್ಲಿ ಆಡಳಿತ ಸೌಧ ನಿರ್ಮಾಣಗೊಳ್ಳಲಿದೆ.  ಮೇ 14ಕ್ಕೆ ಪ್ರಾರಂಭವಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಿಂದ  ಈವರೆಗೆ  5,159 ಮಂದಿ ಪ್ರಯೋಜನ ಪಡೆದುಕೊಂಡಿದ್ದಾರೆ.

    ಇನ್ನು ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ , ಜಿಲ್ಲಾ ಪಂಚಾಯತ್ ಸಿ.ಇ.ಓ.  ವಿದ್ಯಾಕುಮಾರಿ,  ಎಲ್ಲಾ ಹಿರಿಯ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿ  ಹಾಜರಿದ್ದರು.

    ವರದಿ : ಸುರೇಶ್ ಬಾಬು, ತುರುವೇಕೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ

    September 26, 2026

    ಕೊರಟಗೆರೆ: ಗ್ರಾಮೀಣ ಭಾಗದ ಶ್ರಮಜೀವಿಗಳು ಹಾಗೂ ಮಹಿಳೆಯರ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಮುಖ್ಯ ಉದ್ದೇಶದಿಂದ ಆರಂಭಿಸಲಾಗಿರುವ ಸರ್ವಜನ ಶ್ರಮಜೀವಿ ಸೇವಾ…

    ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!

    September 26, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.