ಮಾಯಸಂದ್ರ: 2022ನೇ ವರ್ಷದ ಮೊದಲ ಮಾಯಸಂದ್ರ ಗ್ರಾಮ ಸಭೆಯನ್ನು ಮಾಯಸಂದ್ರ ಗ್ರಾ.ಪಂ. ಆವರಣದಲ್ಲಿ ನಡೆಸಲಾಯಿತು.
ಸಭೆಯಲ್ಲಿ ಗ್ರಾಮ ನೈರ್ಮಲ್ಯ, ನೀರು ಸರಬರಾಜು ಮತ್ತು ಮೀಟರ್ ಅಳವಡಿಕೆ, ವಿದ್ಯುತ್ ಸಂಪರ್ಕ ಹಾಗೂ ಇತರೆ ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಮಂಗಳ ಗೌರಮ್ಮ ಹೊನ್ನಪ್ಪ ವಹಿಸಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯತ್ ನ PDO ಶ್ರೀನಿವಾಸ ಮೂರ್ತಿ, ಸೆಕ್ರೆಟರಿ ಸುರೇಶ್’, ಗ್ರಾ.ಪಂ. ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy