nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’

    May 9, 2025

    ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್

    May 9, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025
    Facebook Twitter Instagram
    ಟ್ರೆಂಡಿಂಗ್
    • ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’
    • ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್
    • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ
    • ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ
    • ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು: ನಿಸಾರ್ ಸೂಚನೆ
    • ನರೇಗಾ ಯೋಜನೆ: 1 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ: ಸಿಇಓ
    • ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಪಿಯುಸಿ: ಉಚಿತ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರದಲ್ಲಿ ವಿಜ್ರಂಭಣೆಯ ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ
    ತುರುವೇಕೆರೆ April 18, 2022

    ಮಾಯಸಂದ್ರದಲ್ಲಿ ವಿಜ್ರಂಭಣೆಯ ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ

    By adminApril 18, 2022No Comments1 Min Read
    mahaveera jayanti

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಜೈನ ಸಮಾಜದ ವತಿಯಿಂದ 2621 ನೇ ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆಯನ್ನು ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು.

    ಶ್ರೀ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬೆಳ್ಳಿ ರಥದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ, ತಮ್ಮ ಧರ್ಮದ ತತ್ವ ಸಿದ್ಧಾಂತಗಳ ಘೋಷಣೆಯೊಂದಿಗೆ, ಅಹಿಂಸಾ ಪರಮೋಧರ್ಮ, ಬದುಕಿ ಬದುಕಲು ಬಿಡಿ, ಎಂಬ ಸಂದೇಶವನ್ನು ಸಾರುತ್ತ, ಮಹಿಳಾ ಸಮಾಜದ ಪದಾಧಿಕಾರಿಗಳು, ವಿಶೇಷವಾದ ಉಡುಗೆಗಳನ್ನು ಧರಿಸಿ ಬಹಳ ವಿಶೇಷವಾಗಿ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾಯಸಂದ್ರ  ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ, ಮಜ್ಜಿಗೆ, ಕೋಸಂಬರಿ, ವಿತರಣೆ ಮಾಡಲಾಯಿತು.


    Provided by

    ಈ ಸಂದರ್ಭದಲ್ಲಿ ಜೈನ ಸಮಾಜದ ಅಧ್ಯಕ್ಷರಾದ ಚಂದ್ರಪ್ರಭು. ಕಾರ್ಯದರ್ಶಿ ಎಂ.ಪಿ.ಮದನ್ ಕುಮಾರ್. ಉಪಾಧ್ಯಕ್ಷ ಮಹಾವೀರ ಬಾಬು. ಮುಖಂಡರಾದ ವಿಪುಲ್ ಜೈನ್. ಎಂ.ಬಿ.ಪ್ರಕಾಶ್ ಮತ್ತು ಮಹಿಳಾ ಸಮಾಜದ ಅಧ್ಯಕ್ಷರಾದ ಸುಮತಿ ಪ್ರಕಾಶ್, ಶಾಂತಲಾ ಪ್ರಭು, ಆಶಾ ಚಂದು, ಆನಂದ ಮದನ್ ಕುಮಾರ್, ಶೈಲ ಪ್ರಸಾದ್ ಜೈನ್, ಸೇರಿದಂತೆ ಇನ್ನೂ ಹಲವಾರು ಜೈನ ಸಮಾಜದ ಮುಖಂಡರು, ಗ್ರಾಮಸ್ಥರು, ಪಾಲ್ಗೊಂಡಿದ್ದರು.

    ವರದಿ: ಸಚಿನ್ ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025

    ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ ಶಿಪ್: ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ತುಮಕೂರಿನ ವಿದ್ಯಾರ್ಥಿಗಳು

    March 30, 2025

    ವಿ.ಎಸ್.ಎಸ್ ಎನ್. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಧುಶ್ ರಾಜ್ ಕೆ.ಟಿ.ಹಳ್ಳಿಗೆ ಸನ್ಮಾನ

    March 17, 2025
    Our Picks

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025

    ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು

    May 8, 2025

    ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: 15 ಭಾರತೀಯ ನಾಗರಿಕರು ಸಾವು, ಹಲವರಿಗೆ ಗಾಯ

    May 8, 2025

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್

    April 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’

    May 9, 2025

    ಬೆಂಗಳೂರು ಆಪರೇಷನ್ ಸಿಂಧೂರ ನಡೆಸಿದ ಭಾರತೀಯ ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸಲು ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ‘ಜೈ ಹಿಂದ್…

    ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್

    May 9, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.