ಹುಬ್ಬಳ್ಳಿ : ಮತ್ತಷ್ಟು ಸಾವರ್ಕರ್ ಕಿಚ್ಚು ಹೆಚ್ಚಾಗಿದ್ದು. ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಸಾವರ್ಕರ್ ಫೋಟೋಗೆ ಬೆಂಕಿ ಹಾಕಿ ದಹನ ಮಾಡಿದ್ದಾರೆ.
ಈ ಹಿನ್ನೆಲೆ ಇಂದು ಹುಬ್ಬಳ್ಳಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಎಂ.ಬಿ.ಪಾಟೀಲ್ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಹರಸಾಹಸ ಪಟ್ಟಿದ್ದಾರೆ. ಸಾವರ್ಕರ್ ಫೋಟೋ ಹಿಡಿದು ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ. 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


