nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಕ್ರಮ | ಗೃಹ ಇಲಾಖೆಯಿಂದ 100ಕೋ. ರೂ. ಪ್ರಸ್ತಾವನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    ರಾಜ್ಯ ಸುದ್ದಿ September 9, 2024

    ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಕ್ರಮ | ಗೃಹ ಇಲಾಖೆಯಿಂದ 100ಕೋ. ರೂ. ಪ್ರಸ್ತಾವನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminSeptember 9, 2024No Comments1 Min Read
    g parameshwar

    ತುಮಕೂರು: ನಿನ್ನೆ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟ ಸ್ಥಳಕ್ಕೆ ಇಂದು ಗೃಹ ಸಚಿವ ಜಿ. ಪರಮೇಶ್ವರ್‌ ಭೇಟಿ ನೀಡಿ ಮಾಹಿತಿ ಪಡೆದರು.

    ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲದೆ ಶವಾಗಾರಕ್ಕೆ ತೆರಳಿ ಸಂತ್ರಸ್ಥರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.


    Provided by
    Provided by

    ಇದೇ ಸಂದಭದಲ್ಲಿ ಪತ್ರಕತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಪಘಾತಗಳು, ಪ್ರಾಣ ಕಳೆದುಕೊಂಡವರ ಸಂಖ್ಯೆ. ಶೇ.50ರಷ್ಟು ಕಡಿಮೆಯಾಗಿದೆ. ರಸ್ತೆ ಅಪಘಾತಗಳ ಸಂಖ್ಯೆ ನಿಯಂತ್ರಿಸಲು ಕ್ರಮ ಕೈಗೊಳ್ಳಲು ಗೃಹ ಇಲಾಖೆಯಿಂದ ಸರಕಾರಕ್ಕೆ 100 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗಿದೆ ಎಂದರು.

    ರಾಜ್ಯದಲ್ಲಿ ಅಪಘಾತಗಳಿಂದ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಕಾಂಗ್ರೆಸ್‌ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಿಯಂತ್ರಿಸಲು ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯೊಂದಿಗೆ ಚಚಿಸಲಾಗುತ್ತಿದೆ. ಎಲ್ಲೆಲ್ಲಿ ತಿರುವುಗಳಿವೆ ಅಲ್ಲಿ ಅಪಘಾತಗಳು ಆಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

    ಮೈಸೂರು-ಬೆಂಗಳುರು ರಸ್ತೆ ನಿಮಾಣ ಮಾಡಿದ ನಂತರ ಕೇವಲ 4 ತಿಂಗಳಲ್ಲೇ 100ಕ್ಕೂ ಹೆಚ್ಚು ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಳಕಿಗೆ ಬಂದ ನಂತರ, ರಸ್ತೆ ಕಾಮಗಾರಿ ಮಾಡಿದವರನ್ನು ಕರೆಸಿ ತಾಂತ್ರಿಕ ಪರಿಣಿತರೊಂದಿಗೆ ಚಚಿಸಿ ಕ್ರಮ ತೆಗೆದುಕೊಳ್ಳಲಾಗಿದೆ. ನಂತರ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ.ಚಾಲಕರಿಗೂ ಕೂಡ ತಿಳುವಳಿಕೆ ನೀಡಬೇಕಿದೆ. ಹೈ ಸ್ಪೀಡ್‌ ಚಾಲನೆ ಮಾಡಿದರೆ ಡ್ರೈವಿಂಗ್‌ ಲೈಸೆನ್ಸ್‌ ಕ್ಯಾನ್ಸಲ್‌ ಮಾಡುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.