ಔಷಧಿಗಳ ಬೆಲೆ ಇಷ್ಟು ಏರಿಕೆಯಾಗಿರುವುದು ಇದೇ ಮೊದಲು ಅಗತ್ಯ ಔಷಧಗಳ ಪಟ್ಟಿಯಲ್ಲಿರುವ 900 ಔಷಧಿಗಳ ಬೆಲೆ ಶೇ.12ರಷ್ಟು ಏರಿಕೆಯಾಗಿದೆ. ಪ್ರಸ್ತುತ ಅವುಗಳನ್ನು ನಿಯಂತ್ರಿತ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಕಳೆದ ವರ್ಷ ಶೇ 10ರಷ್ಟು ಬೆಲೆ ಏರಿಕೆಯಾಗಿತ್ತು.
ಎರಡು ವರ್ಷಗಳಲ್ಲಿ ಶೇ.22ರಷ್ಟು ಹೆಚ್ಚಳವಾಗಿದೆ .ನೋವು ನಿವಾರಕಗಳು, ಆ್ಯಂಟಿಬಯೋಟಿಕ್‌ಗಳು ಮತ್ತು ಅಲರ್ಜಿ ಔಷಧಿಗಳ ಬೆಲೆಯೂ ಏರಿಕೆಯಾಗಲಿದೆ. ಇದರಿಂದ ಜನಸಾಮಾನ್ಯರ ವೈದ್ಯಕೀಯ ವೆಚ್ಚದಲ್ಲಿ ಭಾರಿ ಏರಿಕೆಯಾಗಲಿದೆ.
ಕಳೆದ ವರ್ಷ, ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು ಔಷಧಿಗಳ ಸಗಟು ಬೆಲೆ ಸೂಚ್ಯಂಕದಲ್ಲಿ 10.7 ಶೇಕಡಾ ಹೆಚ್ಚಳವನ್ನು ಘೋಷಿಸಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


