nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026
    Facebook Twitter Instagram
    ಟ್ರೆಂಡಿಂಗ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    • ಸೆ.30ರೊಳಗೆ ಔರಾದ್‌ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
    • ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    • ಔರಾದ್: ಹೂಳೆತ್ತುವ ಕಾಮಗಾರಿ: ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ವೀಕ್ಷಣೆ
    • ಔರಾದ್‌: ಶೆಂಬೆಳ್ಳಿ ಗ್ರಾಮದಲ್ಲಿ ಹಳ್ಳ ಹಿಡಿದ ‘ಜೆಜೆಎಂ’ ಕಾಮಗಾರಿ; ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆ ದಿನಾಂಕ ಬಗ್ಗೆ ಅಧಿಕಾರಿಗಳಿಂದಲೇ ಗೊಂದಲ ಸೃಷ್ಟಿ! | ಅನುಮಾನಗಳಿಗೆ ಕಾರಣವಾದ ಅಧಿಕಾರಿಗಳ ನಡೆ
    ತುಮಕೂರು November 28, 2024

    ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆ ದಿನಾಂಕ ಬಗ್ಗೆ ಅಧಿಕಾರಿಗಳಿಂದಲೇ ಗೊಂದಲ ಸೃಷ್ಟಿ! | ಅನುಮಾನಗಳಿಗೆ ಕಾರಣವಾದ ಅಧಿಕಾರಿಗಳ ನಡೆ

    By adminNovember 28, 2024No Comments1 Min Read
    sc st meeting

    ತುಮಕೂರು:  ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯನ್ನು ಮುಂದೂಡಿರುವುದಾಗಿ  ಪ್ರಕಟಣೆ ನೀಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿರುವ ಘಟನೆ ನಡೆದಿದ್ದು, ಘಟನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದ ಬಾಲಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಆಯೋಜಿಸಲಾಗಿತ್ತು. ಆದರೆ ಈ ಸಭೆಯನ್ನು ಡಿಸೆಂಬರ್ 7ಕ್ಕೆ ಮುಂದೂಡಲಾಗಿರುವುದಾಗಿಯೂ, ಅಂದು ಬೆಳಗ್ಗೆ 11 ಗಂಟೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ. ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದರು. ಆದರೆ,  ಸಭೆಯನ್ನು ಮುಂದೂಡದೇ ಈ ಹಿಂದೆ ನೀಡಿದ ದಿನಾಂಕ ನವೆಂಬರ್ 28ರಂದೇ ಸಭೆಯನ್ನು ಮಾಡುವ ಮೂಲಕ ಗೊಂದಲ ಸೃಷ್ಟಿ ಮಾಡಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ.

    ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯಲ್ಲಿ ತುಮಕೂರು ಜಿಲ್ಲೆಗಳಲ್ಲಿ ನಡೆದ ದಲಿತ ದೌರ್ಜನ್ಯ ಪ್ರಕರಣಗಳ ಬಗ್ಗೆ  ಗಂಭೀರವಾದ ಚರ್ಚೆ ನಡೆಯಬೇಕಿತ್ತು. ಆದರೆ ಅಧಿಕಾರಿಗಳು ಸಭೆಗೆ ಎರಡೆರಡು ದಿನಾಂಕಗಳನ್ನು ನೀಡಿ ಗೊಂದಲ ಸೃಷ್ಟಿಸಿದ್ದಾರೆ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ. ಗೃಹ ಸಚಿವರ ತವರಿನಲ್ಲೇ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಬೇಕಾಬಿಟ್ಟಿಯಾಗಿ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ

    September 19, 2026

    ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ

    September 18, 2026

    ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ

    September 17, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರು: ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ‘ಫ್ರೆಶರ್ಸ್…

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ

    September 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.