ತುಮಕೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೇಘಾಲಯ ರಾಜಪಾಲ ಸಿ.ಎಚ್. ವಿಜಯಶಂಕರ್ ಭೇಟಿ ನೀಡಿ ಶ್ರೀ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು.
ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಇವರೊಂದಿಗೆ ಸುತ್ತೂರು ಮಠದ ಕ್ಷೇತ್ರದ ಶ್ರೀ ಸ್ವಾಮೀಜಿ ಹಾಗೂ ಮಾಜಿ ಶಾಸಕ ಸೊಗಡು ಶಿವಣ್ಣ ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx