ಚಿತ್ರದುರ್ಗ:ಐತಿಹಾಸಿಕ ಮೇಕೆದಾಟು ಪಾದಯಾತ್ರೆಯ ಎರಡನೇಯ ದಿನದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ವಕ್ತರಾರು ಹಾಗೂ ಚಿತ್ರದುರ್ಗ ಜಿಲ್ಲೆಯ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಚಳ್ಳಕೆರೆ ತಾಲೂಕಿನ ಶಾಸಕರಾದ ಟಿ. ರಘುಮೂರ್ತಿ, ವೆಂಕಟರಮಣಪ್ಪ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy