nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇಕೆದಾಟು ಪಾದಯಾತ್ರೆ ಲೋಗೋ ಬಿಡುಗಡೆ: ನೋಂದಣಿಯಾಗುವವರಿಗೆ ಊಟ, ವಸತಿ, ಟೀಶರ್ಟ್ ವ್ಯವಸ್ಥೆ
    ತುಮಕೂರು December 26, 2021

    ಮೇಕೆದಾಟು ಪಾದಯಾತ್ರೆ ಲೋಗೋ ಬಿಡುಗಡೆ: ನೋಂದಣಿಯಾಗುವವರಿಗೆ ಊಟ, ವಸತಿ, ಟೀಶರ್ಟ್ ವ್ಯವಸ್ಥೆ

    By adminDecember 26, 2021No Comments1 Min Read
    mekedatu

    namma tumakuru

    ತುಮಕೂರು: ಮೇಕೆದಾಟು ಪಾದಯಾತ್ರೆಯ ಲೋಗೋವನ್ನು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಬಿಡುಗಡೆಗೊಳಿಸಿದರು. ಇದೇ ವೇಳೆ ಪಾದಯಾತ್ರೆಯಲ್ಲಿ ಭಾಗವಹಿಸುವವರು ಕೂಡಲೇ MekedatuNammaHakku.org ವೆಬ್ ಸೈಟ್ ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಲು ಇದೇ ವೇಳೆ ಮನವಿ ಮಾಡಿದರು.

    mekedatu

    ಈ ಐತಿಹಾಸಿಕ ಹೋರಾಟದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುವುದು ಜೊತೆಗೆ  ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಊಟ, ವಸತಿ ವ್ಯವಸ್ಥೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

    ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಟೀ ಶರ್ಟ್ ಹಾಗೂ ಟೋಪಿಯನ್ನು ನೀಡಲಾಗುವುದು.  ನೀವೂ ಸಹ ರಾಜ್ಯದ ನೀರಿನ ಹಕ್ಕಿಗಾಗಿ ನಡೆಯುತ್ತಿರುವ ಈ ಹೋರಾಟದ ಭಾಗವಾಗಿ, ನೀರಿನ ಹಕ್ಕಿಗಾಗಿ ಮೊಳಗುತ್ತಿರುವ ಈ ಧ್ವನಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೇಳುವಷ್ಟು ಗಟ್ಟಿಯಾಗಿರಲಿ, ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆಯನ್ನು ಶೀಘ್ರವೇ ಆರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸೋಣ ಎಂದು ಕಾಂಗ್ರೆಸ್ ನಾಯಕರು ಕರೆ ನೀಡಿದರು.

    mekedatu

    ಮೇಕೆದಾಟು ಯೋಜನೆಯ ಪ್ರಯೋಜನ ಏನು?

    • ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಿಗೆ ಮುಂದಿನ 50-100 ವರ್ಷಗಳ ಅವಧಿಗೆ ಕುಡಿಯುವ ನೀರಿನ ಪೂರೈಕೆ.ಯೋಜನೆ ಅನುಷ್ಠಾನದಿಂದ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ.
    • ಬರಗಾಲದ ಸಂದರ್ಭದಲ್ಲೂ ತಮಿಳುನಾಡು ಸೇರಿದಂತೆ ನೆರೆ ರಾಜ್ಯಗಳಿಗೆ ಕಾಲಕ್ಕೆ ಸರಿಯಾಗಿ ನೀರು ಬಿಡುಗಡೆ ಸಾಧ್ಯವಾಗಲಿದೆ.
    • ಕೆಆರ್‌ಎಸ್‌ , ಕಬಿನಿ, ಹಾರಂಗಿ ಹಾಗೂ ಹೇಮಾವತಿಅಣೆಕಟ್ಟುಗಳಲ್ಲಿ ನೀರು ಸಂಗ್ರಹಿಸುವ ಮೂಲಕ ಕಾವೇರಿ ಮಡಿಲಿನ ರೈತರಿಗೆ ಸಹಾಯಕವಾಗಲಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ತುಮಕೂರು: ಕಲ್ಪತರು ನಾಡು ತುಮಕೂರಿನಲ್ಲಿ ದಸರಾ ಸಂಭ್ರಮ ಮನೆಮಾಡಿದೆ. ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ತುಮಕೂರು ದಸರಾ ವೈಭವ-2026ಕ್ಕೆ ಇಂದು (ಅಕ್ಟೋಬರ್…

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.