nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಶಾರದಾ ನಗರ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
    ತಿಪಟೂರು June 4, 2022

    ತಿಪಟೂರು: ಶಾರದಾ ನಗರ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

    By adminJune 4, 2022No Comments1 Min Read
    protest

    ತಿಪಟೂರು:  ನಗರದ ಶಾರದಾ ನಗರ ರೈಲ್ವೆ ಗೇಟ್ ಮುಂಭಾಗ ಮೇಲ್ಸೇತುವೆ ನಿರ್ಮಾಣ ಮಾಡುವಂತೆ  ಒತ್ತಾಯಿಸಿ, ಕಾಂಗ್ರೆಸ್ ಮುಖಂಡರುಹಾಸನ್ ಸರ್ಕಲ್  ರೈಲ್ವೆ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

    ಕೆಪಿಸಿಸಿ ರಾಜ್ಯ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಕೆ. ಟಿ. ಶಾಂತಕುಮಾರ್ ಅವರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ,  ಹಾಸನಕ್ಕೆ ತೆರಳುವ ಅಕ್ಕಪಕ್ಕದ ಊರುಗಳಾದ ಗುರುಗದಲ್ಲಿ ಮಾರನಗೆರೆ ಸುಮಾರು ಊರುಗಳು ಬರುತ್ತವೆ. ಇಲ್ಲಿ ಸಾವಿರಾರು ವಾಹನಗಳು ಓಡಾಡುತ್ತಿವೆ. ಇದರಿಂದಾಗಿ ಸಾರ್ವಜನಿಕರ ಓಡಾಟಕ್ಕೆ ತುಂಬಾ ತೊಂದರೆ ಆಗಿದೆ. ಇಲ್ಲಿ ಪ್ರತಿ ಹತ್ತು ನಿಮಿಷಕ್ಕೆ ಬೆಂಗಳೂರು ಕಡೆ ಹೋಗುವ ಟ್ರೈನ್  ಗಳು ಬರುತ್ತಿದ್ದು,  ಒಂದು ಸಾರಿ ಗೆಟ್ ಮುಚ್ಚಿದರೆ ಸುಮಾರು ಒಂದು ಗಂಟೆಗಳ ಕಾಲ ಇಲ್ಲಿ ಕಾಯಬೇಕಾಗುತ್ತದೆ ಎಂದು ಅವರು ಹೇಳಿದರು.


    Provided by
    Provided by

    ಓದುವ ವಿದ್ಯಾರ್ಥಿಗಳಿಗೆ ಗಂಟೆಗಟ್ಟಲೆ ಕಾಯುವ ಸ್ಥಿತಿ ಬಂದಿದೆ.  ನಗರದಿಂದ ಪಟ್ಟಣ ಪಕ್ಕದ ಬಡಾವಣೆಗಳಿಗೆ ತೆರಳಲು ವೃದ್ಧರು ಗಂಟೆಗಟ್ಟಲೆ ಕಾಯಬೇಕಾಗುತ್ತದೆ. ಈ ಭಾಗದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಿ, ಸಾಕಷ್ಟು ಜನರಿಗೆ ವಾಹನಗಳಿಗೆ ಬೇರೆ ಊರುಗಳಿಗೆ ಹೋಗುವ ವಾಹನಗಳಿಗೂ ಅನುಕೂಲವಾಗುತ್ತದೆ ಎಂದರು.

    ಇದೇ ಸಂದರ್ಭದಲ್ಲಿ ತಾಲೂಕು ಉಪ ತಹಸೀಲ್ದಾರ್ ಸಿ.ವಿ.ರವಿಕುಮಾರ್ ಸ್ಥಳಕ್ಕೆ ಆಗಮಿಸಿ,  ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು,  ಮನವಿ ಪತ್ರವನ್ನು ಸರ್ಕಾರಕ್ಕೆ ಕಳುಹಿಸಲಾಗುವುದು. ರೈಲ್ವೆ ಇಲಾಖೆಗೂ ಈ ಮನವಿಯನ್ನು ರವಾನಿಸಲಾಗುವುದು ಎಂದರು. ಅನೇಕ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ರೈತರು ಸಾರ್ವಜನಿಕರು ಭಾಗವಹಿಸಿದ್ದರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.