ತುಮಕೂರು: 111 ವರ್ಷಗಳ ಕಾಲ ಬದುಕಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪೀಠಾಧಿಪತಿಯಾಗಿ ತ್ರಿವಿಧ ದಾಸೋಹಿ(ಅನ್ನ, ಅಕ್ಷರ, ವಸತಿ) ಎಂಬ ಹೆಸರನ್ನು ಪಡೆದಿದ್ದ ಶ್ರೀ ಆರನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಇಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಬೆಳಗ್ಗೆಯಿಂದಲೂ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯಲ್ಲಿ ವಿಶೇಷ ಪೂಜಾ ಪ್ರಾರ್ಥನೆಯ ಸಲ್ಲಿಸಲಾಯಿತು.
ನಂತರ ವಿಶೇಷವಾದ ರುದ್ರಾಕ್ಷಿ ರಥದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಇಟ್ಟು ಮಠದವರಣದಲ್ಲಿ ಅನೇಕ ಸ್ವಾಮೀಜಿಗಳ ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx