nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಂಇಎಸ್ ನಿಷೇಧಿಸುವ ಚಿಂತನೆ ಸರ್ಕಾರದ ಮುಂದೆ ಇಲ್ಲ | ಸಚಿವ ವಿ.ಸೋಮಣ್ಣ
    ರಾಜ್ಯ ಸುದ್ದಿ December 19, 2021

    ಎಂಇಎಸ್ ನಿಷೇಧಿಸುವ ಚಿಂತನೆ ಸರ್ಕಾರದ ಮುಂದೆ ಇಲ್ಲ | ಸಚಿವ ವಿ.ಸೋಮಣ್ಣ

    By adminDecember 19, 2021No Comments1 Min Read
    v somanna

    ರಾಮನಗರ: ಮಹಾರಾಷ್ಟ್ರ ಏಕೀಕರಣ ಸಮಿತಿ-(ಎಂಇಎಸ್) ನ್ನು ನಿಷೇಧಿಸಬೇಕು ಎಂದು ಕರ್ನಾಟಕದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ  ಎಂಇಎಸ್ ನಿಷೇಧಿಸುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿರುವುದು ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ.

    ರಾಮನಗರದಲ್ಲಿ ಮಾತನಾಡಿದ್ದ ವಿ.ಸೋಮಣ್ಣ, ಅವರು ಕೂಡ ನಮ್ಮವರೇ ಇದ್ದಾರೆ. ಅವರ ಹಕ್ಕನ್ನು ಅವರು ಕೇಳಲಿ ಆದರೆ ಪುಂಡಾಟ, ಗಲಭೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

    ಬೆಳಗಾವಿಯಲ್ಲಿ ಎಂಇಎಸ್ ಪ್ರಭಾವ ಈ ಹಿಂದೆ ಇದ್ದಂತೆ ಇಲ್ಲ. ಬೆಳಗಾವಿ ಎಂಇಎಸ್ ನವರ ಕೈ ತಪ್ಪುತ್ತಿರುವ ಹಿನ್ನೆಲೆಯಲ್ಲಿ ಇಂತಹ ಘಟನೆ ನಡೆದಿದೆ. ಅಧಿವೇಶನ ಮುಗಿದ ಬಳಿಕ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.