nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    • ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?
    • ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ
    • ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?
    •  ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯ ಹಿಂದಿದೆ ಕುತೂಹಲಕಾರಿ ಕಥೆ;  ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಬಗ್ಗೆ ಹಲವರಿಗೆ ತಿಳಿಯದ ಅಂಶಗಳಿವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಂಇಎಸ್ ಪುಂಡರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಗಡಿಪಾರು ಮಾಡಿ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ
    ರಾಜ್ಯ ಸುದ್ದಿ December 19, 2021

    ಎಂಇಎಸ್ ಪುಂಡರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಗಡಿಪಾರು ಮಾಡಿ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ

    By adminDecember 19, 2021No Comments2 Mins Read
    karave

    ಬೆಳಗಾವಿ:  ನಗರದಲ್ಲಿ ಪೊಲೀಸ್ ವ್ಯವಸ್ಥೆ, ಆಡಳಿತ ವ್ಯವಸ್ಥೆ ಇದ್ದರೂ ಸಹ ಎಂಇಎಸ್ ಪುಂಡರು ಕರ್ನಾಟಕ ಸರ್ಕಾರದ ವಿರುದ್ಧ ಮಹಾಮೇಳ ಮಾಡಲು ಹೊರಟಿದ್ದರು. ಇದರ ವಿರುದ್ಧ ಕನ್ನಡಿಗರು ಹೋರಾಟ ಮಾಡಿದರು. ಆದರೆ ಕನ್ನಡಿಗರನ್ನು ಜೈಲಿಗೆ ಅಟ್ಟಿದ ಸರ್ಕಾರ ಕನ್ನಡಪರ ಹೋರಾಟಗಾರರಿಗೆ ಶಿಕ್ಷೆ ಆಗುವಂತೆ ಸರ್ಕಾರ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ  ಆಕ್ರೋಶ ವ್ಯಕ್ತಪಡಿಸಿದರು.

    ಬೆಳಗಾವಿಯ ಸುವರ್ಣಸೌಧವನ್ನು ಸೋಮವಾರ ಮುತ್ತಿಗೆ ಹಾಕುವ ಸಲುವಾಗಿ ತೆರಳುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ,  ಎಂಇಎಸ್ ಪುಂಡರು ಸರ್ಕಾರಿ ವಾಹನ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಧ್ವಂಸ ಮಾಡಿ, ಕರ್ನಾಟಕದ ಭಾಗಗಳನ್ನು ತನ್ನದು ಎಂದು ಹೇಳುವ ಮೂಲಕ ನಮ್ಮ ಸರ್ಕಾರದ ಶವಯಾತ್ರೆ ಮಾಡ್ತೀವಿ ಅಂತ ಹೇಳಿಕೆ ಕೊಟ್ಟಿದ್ದಾರೆ. ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನಿರಂತರ ಹೋರಾಟ ನಡೆಸಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.

    ಎಂಇಎಸ್ ಪುಂಡರು ಕರ್ನಾಟಕದ ನೆಲ-ಜಲ ನಾಡು-ನುಡಿಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಇದ್ದುಕೊಂಡು ನಮ್ಮ ಹಾಗೂ ಸರ್ಕಾರದ ವಿರುದ್ಧ ಹೇಳಿಕೆ ಕೊಡುವ ಮೂಲಕ ಕನ್ನಡಿಗರ ಮೇಲೆ ನಿರಂತರ ದಬ್ಬಾಳಿಕೆ ನಡೆಸುತ್ತಿದ್ದಾರೆ. ಹಾಗಾಗಿ ಕೂಡಲೇ ಎಂಇಎಸ್ ಸಂಘಟನೆಯನ್ನು ಸಂಪೂರ್ಣವಾಗಿ ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

    ಪದೇ ಪದೇ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವ ಮೂಲಕ ದೌರ್ಜನ್ಯ ಎಸಗುತ್ತಿರುವ ಇಂತಹ ಪುಂಡರ ಮೇಲೆ ಗೂಂಡಾ ಕಾಯ್ದೆ ಮೂಲಕ ಗಡಿಪಾರು ಮಾಡಬೇಕು. ಕರ್ನಾಟಕ ರಾಜ್ಯದಲ್ಲಿ 25ಕ್ಕೂ ಹೆಚ್ಚು ಬಿಜೆಪಿ ಸಂಸದರು ಇದ್ದರು ಸಹ ರಾಷ್ಟ್ರಪತಿ ಮೇಲೆ ಒತ್ತಡ ಹಾಕಬಹುದಿತ್ತು. ಆದರೆ ಇಂತಹ ಕೆಲಸಕ್ಕೆ ನಮ್ಮ ರಾಜ್ಯದ ಸಂಸದರು ಮುಂದಾಗುತ್ತಿಲ್ಲ. ಇನ್ನು ನಮ್ಮ ರಾಜ್ಯದ ಸಂಸದರು ಕಡ್ಲೆ ಪುರಿ ತಿಂತಾ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ ಇರುವ ಎಲ್ಲಾ ನಾಯಕರು ಗಡಿ ಭಾಗದ ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು, ಎಂಇಎಸ್ ವಿರುದ್ಧ ಎಲ್ಲಾ ನಾಯಕರು ಧ್ವನಿಯೆತ್ತಬೇಕು ಇಂತಹ ಸಮಯದಲ್ಲಿ ಬ್ಯಾಲೆನ್ಸಿಂಗ್ ಡ್ರೈವಿಂಗ್ ಬೇಕಿಲ್ಲ. ಈ ನೆಲದ ಕನ್ನಡಿಗರ ಓಟು ಪಡೆದು ಗೆದ್ದಿರುವ ನಾಯಕರು ಸರ್ಕಾರದ ಮೇಲೆ ಒತ್ತಡ ಹಾಕಿ ಎಂಇಎಸ್  ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಕರವೇ ತುಮಕೂರು ಜಿಲ್ಲಾಧ್ಯಕ್ಷ ಡಮರುಗೇಶ್ ಮಾತನಾಡಿ, ಕನ್ನಡಿಗರ ಮೇಲಿನ ನಿರಂತರ ದಬ್ಬಾಳಿಕೆ ಮಾಡುತ್ತಿರುವ ಎಂಇಎಸ್ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಇನ್ನೂ ತುಮಕೂರು ಜಿಲ್ಲೆಯಿಂದ ನೂರಕ್ಕೂ ಹೆಚ್ಚು ಕಾರ್ಯಕರ್ತರು ನಾಳೆ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿರುವುದಾಗಿ ತಿಳಿಸಿದ್ದಾರೆ.

    ವರದಿ: ರಾಜೇಶ್ ರಂಗನಾಥ್

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಚುನಾವಣೆ ಗೆಲ್ಲಲು ಹಣ, ಮದ್ಯ, ಜಾತಿ ಲೆಕ್ಕಾಚಾರ? ಸಿದ್ದರಾಮಯ್ಯ ಹೇಳಿದ್ದೇನು?

    October 2, 2026

    ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ

    October 1, 2026

    ಬೆಂಗಳೂರಿಗರ ನಿದ್ದೆಗೆಡಿಸಿದ್ದ, ವೃದ್ಧನನ್ನು ಕೊಂದ ಕಾಡಾನೆ ಕೊನೆಗೂ ಬನ್ನೇರುಘಟ್ಟ ಅರಣ್ಯಕ್ಕೆ ವಾಪಸ್!

    September 30, 2026

    Leave A Reply Cancel Reply

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಮತದಾರರ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ, ಅರ್ಹ ಬಡವರು, ಅಲ್ಪಸಂಖ್ಯಾತರು ಹಾಗೂ ಅವಿದ್ಯಾವಂತ…

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.