nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!
    • ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
    • ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
    • ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
    • ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
    • ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
    • ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
    • ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಿಡಿಗೇಶಿಯಲ್ಲಿ ಜೋಡಿ ಕೊಲೆ ಪ್ರಕರಣ: ಹತ್ಯೆಗೀಡಾದವರ ಕುಟುಂಬಸ್ಥರಿಗೆ ಕೆ.ಎನ್.ರಾಜಣ್ಣ ಸಾಂತ್ವನ
    ಮಧುಗಿರಿ September 25, 2022

    ಮಿಡಿಗೇಶಿಯಲ್ಲಿ ಜೋಡಿ ಕೊಲೆ ಪ್ರಕರಣ: ಹತ್ಯೆಗೀಡಾದವರ ಕುಟುಂಬಸ್ಥರಿಗೆ ಕೆ.ಎನ್.ರಾಜಣ್ಣ ಸಾಂತ್ವನ

    By adminSeptember 25, 2022No Comments1 Min Read
    kn rajanna

    ಮಧುಗಿರಿ: ತಾಲೂಕಿನ ಮಿಡಿಗೇಶಿಯಲ್ಲಿ ನಡೆದ ಜೋಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಕೆ.ಎನ್.ರಾಜಣ್ಣ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.

    ಮಧುಗಿರಿಯ ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಕುಟುಂಬಸ್ಥರಿಗೆ ಧೈರ್ಯ ತಂಬಿದ ಅವರು, ಈ ಪ್ರಕರಣದ ಸೂಕ್ತ ತನಿಖೆಗೆ ಒತ್ತಾಯಿಸಿದರು.


    Provided by
    Provided by

    ಈ ಪ್ರಕರಣದಲ್ಲಿ ಯಾರೇ ಬಾಗಿಯಾಗಿರಲಿ ಅವರ ವಿರುದ್ಧ ತನಿಖೆ ಮಾಡಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಇದೇ ವೇಳೆ ಒತ್ತಾಯಿಸಿದರು.

    ಈ ವೇಳೆ ಹಿರಿಯ ಮುಖಂಡರುಗಳಾದ ಎಂ.ಎಸ್.ಮಲ್ಲಿಕಾರ್ಜುನಯ್ಯ, ಜಿ.ಜೆ.ರಾಜಣ್ಣ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿ ಭಾಗದ ಗ್ರಾಮಗಳಲ್ಲಿ ಹಸು ಹಾಗೂ ಕೇಬಲ್ ಕಳ್ಳತನ ಪ್ರಕರಣಗಳು ಸರಣಿಯಾಗಿ ವರದಿಯಾಗುತ್ತಿದ್ದು, ಸ್ಥಳೀಯ…

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

    May 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.