nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
    ಮಧುಗಿರಿ June 2, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    By adminJune 2, 2026No Comments1 Min Read
    car accident

    ಮಿಡಿಗೇಶಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಸಮೀಪದ ಕೋಡಿಹಳ್ಳದಲ್ಲಿ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ಮಿಡಿಗೇಶಿಯ ಪೂಮಾಚಿ ಗ್ರಾಮದ ನಿವಾಸಿ ನಾಗೇಂದ್ರ ಬಾಬು (26) ಅಪಘಾತದಲ್ಲಿ ಗಾಯಗೊಂಡ ಯುವಕ. ಸೋಮವಾರ ಬೆಳಗಿನ ಜಾವ ಸುಮಾರು 2:30ರ ಸಮಯದಲ್ಲಿ ಈ ಘಟನೆ ನಡೆದಿದೆ.


    Provided by
    Provided by

    ನಾಗೇಂದ್ರ ಬಾಬು ಅವರು ಮಿಡಿಗೇಶಿಯಿಂದ ಐ.ಡಿ.ಹಳ್ಳಿಗೆ ಹೋಗುವ ದಾರಿಯಲ್ಲಿ ಕಾರು ಚಲಾಯಿಸುತ್ತಿದ್ದಾಗ, ಹನುಮಂತಪುರ ಗ್ರಾಮದ ಕೆರೆ ಕೋಡಿ ನೀರು ಹಾದು ಹೋಗುವ ಕೋಡಿಹಳ್ಳದ (ರಾಮಕೃಷ್ಣಪ್ಪ ಅವರ ಜಮೀನಿನ ಬಳಿ) ಹತ್ತಿರ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಕಾರು ರಸ್ತೆಯಿಂದ ಪಕ್ಕದಲ್ಲಿದ್ದ ಸುಮಾರು ಹತ್ತು ಅಡಿ ಆಳದ ಹಳ್ಳಕ್ಕೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

    ಅಪಘಾತದಲ್ಲಿ ಚಾಲಕ ನಾಗೇಂದ್ರ ಬಾಬು ಅವರಿಗೆ ಗಂಭೀರ ಪೆಟ್ಟಾಗಿದ್ದು, ತಕ್ಷಣವೇ ಸ್ಥಳೀಯ ಸಾರ್ವಜನಿಕರು ಧಾವಿಸಿ ಬಂದು ಗಾಯಾಳುವನ್ನು ರಕ್ಷಿಸಿದ್ದಾರೆ. ಬಳಿಕ ಅವರನ್ನು ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

    ವಿಷಯ ತಿಳಿಯುತ್ತಿದ್ದಂತೆ ಮಿಡಿಗೇಶಿ ಪೊಲೀಸ್ ಠಾಣಾಧಿಕಾರಿ ರವೀಂದ್ರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ

    June 2, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.