nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು

    October 18, 2026

    ಆಕಾಶ ನೀಲಿಯಾಗಿ ಕಾಣುವುದೇಕೆ? ಆಕಾಶ ಕೆಂಪಾಗುವುದೇಕೆ?

    October 18, 2026

    ಸೈಕಲ್ ಗೆ ಹಾಲಿನ ಟ್ಯಾಂಕರ್ ಡಿಕ್ಕಿ:  5 ವರ್ಷದ ಮಗು ಸಾವು

    October 18, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು
    • ಆಕಾಶ ನೀಲಿಯಾಗಿ ಕಾಣುವುದೇಕೆ? ಆಕಾಶ ಕೆಂಪಾಗುವುದೇಕೆ?
    • ಸೈಕಲ್ ಗೆ ಹಾಲಿನ ಟ್ಯಾಂಕರ್ ಡಿಕ್ಕಿ:  5 ವರ್ಷದ ಮಗು ಸಾವು
    • ಟ್ರೆಕ್ಕಿಂಗ್ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಅಪಘಾತ: ಯುವತಿ ಸಾವು
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    • 50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೈಕಲ್ ಗೆ ಹಾಲಿನ ಟ್ಯಾಂಕರ್ ಡಿಕ್ಕಿ:  5 ವರ್ಷದ ಮಗು ಸಾವು
    ತುಮಕೂರು October 18, 2026

    ಸೈಕಲ್ ಗೆ ಹಾಲಿನ ಟ್ಯಾಂಕರ್ ಡಿಕ್ಕಿ:  5 ವರ್ಷದ ಮಗು ಸಾವು

    By Ganesh TumkuruOctober 18, 2026No Comments1 Min Read
    cycle accident
    ಸಾಂದರ್ಭಿಕ ಚಿತ್ರ

    ತುಮಕೂರು: ಹಾಲಿನ ಟ್ಯಾಂಕರ್ ವೊಂದು ಡಿಕ್ಕಿ ಹೊಡೆದ ಪರಿಣಾಂ ಮಗುವೊಂದು ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಭೋವಿಪಾಳ್ಯದಲ್ಲಿ ನಡೆದಿದೆ.

    ಮೃತ ಮಗುವನ್ನು ಪವನ್ ಕುಮಾರ್ (5) ಎಂದು ಗುರುತಿಸಲಾಗಿದೆ.  ಪವನ್ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆಯಿತು. ಇದರಿಂದ ತೀವ್ರ ರಕ್ತಸ್ರಾವವಾಗಿದ್ದ ಪವನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

    ಮಗುವನ್ನು ಕಳೆದುಕೊಂಡ ನವೀನ್ ಕುಮಾರ್ ನಾಗರತ್ನ ದಂಪತಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆಯ ಬಳಿಕ ಟ್ಯಾಂಕರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು

    October 18, 2026

    ಟ್ರೆಕ್ಕಿಂಗ್ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಅಪಘಾತ: ಯುವತಿ ಸಾವು

    October 18, 2026

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    Leave A Reply Cancel Reply

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು

    October 18, 2026

    ತುಮಕೂರು: ತುಮಕೂರು ದಸರಾ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳಾ ಬೈಕ್ ರೈಡ್ ಗೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

    ಆಕಾಶ ನೀಲಿಯಾಗಿ ಕಾಣುವುದೇಕೆ? ಆಕಾಶ ಕೆಂಪಾಗುವುದೇಕೆ?

    October 18, 2026

    ಸೈಕಲ್ ಗೆ ಹಾಲಿನ ಟ್ಯಾಂಕರ್ ಡಿಕ್ಕಿ:  5 ವರ್ಷದ ಮಗು ಸಾವು

    October 18, 2026

    ಟ್ರೆಕ್ಕಿಂಗ್ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಅಪಘಾತ: ಯುವತಿ ಸಾವು

    October 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.