nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ಹಾನಿ ವೀಕ್ಷಿಸಿದ ಸಚಿವ ಈಶ್ವರ ಖಂಡ್ರೆ: ಅವ್ಯವಸ್ಥೆ ಸರಿಪಡಿಸದ ಅಧಿಕಾರಿಗಳಿಗೆ ಎಚ್ಚರಿಕೆ
    ಜಿಲ್ಲಾ ಸುದ್ದಿ July 29, 2024

    ಮಳೆ ಹಾನಿ ವೀಕ್ಷಿಸಿದ ಸಚಿವ ಈಶ್ವರ ಖಂಡ್ರೆ: ಅವ್ಯವಸ್ಥೆ ಸರಿಪಡಿಸದ ಅಧಿಕಾರಿಗಳಿಗೆ ಎಚ್ಚರಿಕೆ

    By adminJuly 29, 2024No Comments1 Min Read
    bidar

    ಬೀದರ್ ಜಿಲ್ಲೆಯಲ್ಲಿ ಸಚಿವ ಈಶ್ವರ ಖಂಡ್ರೆ  ಮಳೆ ಹಾನಿ ವೀಕ್ಷಿಸಿದದರು. ಕಳೆದ ವಾರ ಬೀದರ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೀದರ ಜಿಲ್ಲೆಯಲ್ಲಿ ಸಾಕಷ್ಟು ಮನೆಗಳು ಹಾಗೂ ಬೆಳೆ ಹಾನಿಯಾಗಿದ್ದು, ಈ ಹಿನ್ನೆಲೆ ಗ್ರಾಮಗಳಿಗೆ ಅವರು  ಭೇಟಿ ನೀಡಿದರು.

    ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್, ಕಾಡವಾದ, ಚಟ್ನಳ್ಳಿ ಗ್ರಾಮಗಳಿಗೆ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ,  ಮನೆಯ ಗೋಡೆಗಳು ಹಾಗೂ ಮೇಲ್ಛಾವಣಿಗಳು ಕುಸಿದು ಬಿದ್ದಿರುವ ಬಗ್ಗೆ ಪರಿಶೀಲನೆ ನಡೆಸಿದರು.

    ಭಾಗಶಃ ಕುಸಿದಿರುವ ಮನೆಗೆ ತುರ್ತು 6,500 ರೂ. ನೀಡುವಂತೆ ಆದೇಶ ನೀಡಿದ ಅವರು,  50 ಸಾವಿರ ಪರಿಹಾರ ನೀಡುವಂತೆ ಸೂಚನೆ ನೀಡಿದರಲ್ಲದೇ,  ಪೂರ್ತಿ ಮನೆ ಬಿದ್ದಿರುವ ಸಂತ್ರಸ್ಥರಿಗೆ (NDRF-SDRF) ಅಡಿ 1 ಲಕ್ಷ 20 ಸಾವಿರ ಹಾಗೂ ಸರ್ಕಾರದ ವತಿಯಿಂದ ಒಂದು ಮನೆ ಕೊಡುವ ಭರವಸೆಯನ್ನು ಸಚಿವ ಈಶ್ವರ ಖಂಡ್ರೆ ನೀಡಿದರು.

    ಮಳೆ ಅವಾಂತರದಿಂದ ಜಿಲ್ಲೆಯ ಜನರಿಗೆ ಸಂಕಷ್ಟ ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್   


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.