ಬೆಳಗಾವಿ ನಗರದ ಕಣಬರ್ಗಿ ರಸ್ತೆಯ ಸಂಕಲ್ಪ ಗಾರ್ಡನ್ ನಲ್ಲಿ ರಾಮತೀರ್ಥ ನಗರ ರಹವಾಸಿಗಳ ಸಂಘ (ರಿ) ಹಾಗೂ ಇನ್ನುಳಿದ ಸಂಘಟನೆಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಶುಕ್ರವಾರ ಸಂಜೆ ಸನ್ಮಾನಿಸಿದರು.
ನಗರ ಸೇವಕ ಹನಮಂತ ಕೊಂಗಾಲಿ, ಮಾಜಿ ಮಹಾಪೌರ ಎನ್ ಬಿ ನಿರ್ವಾಣಿ, ಕಾರ್ಪೋರೇಟರ್ ಹನುಮಂತ ದುಗ್ಗಾನಿ, ಮಾಜಿ ಕಾರ್ಪೋರೇಟರ್ ಪುಷ್ಪ ಪರ್ವತರಾವ್, ವಿ ಎ ಗಣಾಚಾರಿ, ವೈ ಪಿ ಗಡಿನಾಯ್ಕರ್, ಎಂ ಎ ಕೂರಿಶೆಟ್ಟಿ, ಎಮ್ ಟಿ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


