nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳೆದರೆ ಶಾಲೆಯ ಆಟದ  ಮೈದಾನದ ಸುತ್ತ ಹಾಕಿರುವ  ಫೆನ್ಸಿಂಗ್  ತೆರವುಗೊಳಿಸಲು ಸಚಿವ ರಾಜಣ್ಣನೇ ನನಗೆ ಹೇಳಿರುವುದು: ಕಲ್ಯಾಣ ಮಂಟಪದ ಮಾಲಿಕ ಚಂದ್ರಪ್ಪ
    ಜಿಲ್ಲಾ ಸುದ್ದಿ March 17, 2024

    ಬೆಳೆದರೆ ಶಾಲೆಯ ಆಟದ  ಮೈದಾನದ ಸುತ್ತ ಹಾಕಿರುವ  ಫೆನ್ಸಿಂಗ್  ತೆರವುಗೊಳಿಸಲು ಸಚಿವ ರಾಜಣ್ಣನೇ ನನಗೆ ಹೇಳಿರುವುದು: ಕಲ್ಯಾಣ ಮಂಟಪದ ಮಾಲಿಕ ಚಂದ್ರಪ್ಪ

    By adminMarch 17, 2024No Comments2 Mins Read
    baladhara

    ತುಮಕೂರು: ತುಮಕೂರು ತಾಲೂಕು ಬೆಳದರೆ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆಟದ ಮೈದಾನಕ್ಕೆ ತಹಶೀಲ್ದಾರ್, ಬಿಇಒ, ಎಸ್ ಡಿ ಎಂ ಸಿ ಸದಸ್ಯರು  ಮತ್ತು ಕೋರ ಪೊಲೀಸ್ ಠಾಣಾಧಿಕಾರಿಗಳು ಫೆನ್ಸಿಂಗ್ ನಿರ್ಮಿಸಿ ಸುತ್ತ ಗಿಡಗಳನ್ನು ನೆಟ್ಟಿರುವುದನ್ನು ಜೆಸಿಬಿ ಬಳಸಿ  ಧ್ವಂಸಗೊಳಿಸಿರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ  ಕೋರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ಈ ಹಿಂದೆ ದಾಖಲಿಸಿದ್ದರು.

    ಈ ಬಗ್ಗೆ ಲೋಕಾಯುಕ್ತದಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ರವರು  ದೂರನ್ನು ದಾಖಲಿಸಿದ್ದರು. ಸದರಿ ದೂರಿನ ಅನ್ವಯ ಉಪಲೋಕಾಯುಕ್ತ  ನ್ಯಾಯಮೂರ್ತಿ ಪಣಿಂದ್ರರವರು ತುಮಕೂರುಪೊಲೀಸ್ ವರಿಷ್ಠಾಧಿಕಾರಿ( SP) ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಶಿಕ್ಷಣಾಧಿಕಾರಿಗಳು ದೂರುದರಾದ ಹೆಚ್.ಎಂ ವೆಂಕಟೇಶ್ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿ ವಾಸ್ತವಾಂಶದ ವರದಿಯನ್ನು ನೀಡುವಂತೆ ಕೇಳಿದ್ದರು.


    Provided by
    Provided by

    ಶನಿವಾರ ಬೆಳಧರೆ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆಟದ ಮೈದಾನಕ್ಕೆ ಆಗಮಿಸಿದ  ತುಮಕೂರು ಎಸ್ಪಿ(SP) ಸಮ್ಮುಖದಲ್ಲಿ ಕಲ್ಯಾಣ ಮಂಟಪದ ಮಾಲೀಕರಾದ ಚಂದ್ರಪ್ಪನವರು ಆಟದ ಮೈದಾನದಲ್ಲಿ ಹಾಕಿರುವ ಫೆನ್ಸಿಂಗನ್ನು ತೆರವುಗೊಳಿಸಿರುವುದು ನಾನೇ  ಎಂದು ತಿಳಿಸಿದರು, ಆಗ ಸ್ಥಳದಲ್ಲಿಯೇ ಅವರನ್ನು ಸರ್ಕಾರದ ಆಸ್ತಿ ನಾಶಪಡಿಸಿ ದರ ಬಗ್ಗೆ ಬಂಧಿಸ ಬೇಕಾಗಿದ್ದ ಎಸ್ ಪಿ ಅವರು ಯಾವುದೇ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸದಿರುವುದು ಹಲವಾರು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

    ಸರ್ಕಾರಿ ಶಾಲೆಯ (ಕಾಂಪೌಂಡ್) ತಂತಿ ಬೇಲಿಯನ್ನು ನಿರ್ಮಿಸಿ ಗಿಡಗಳನ್ನು ನೆಟ್ಟಿರುವುದನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಿದ್ದರು. ಸಹಿತ ಹಿರಿಯ ಪೊಲೀಸ ಅಧಿಕಾರಿ ಸಮ್ಮುಖದಲ್ಲಿ ನಾನೇ ಮಾಡಿದ್ದು ಎಂದು ಚಂದ್ರಪ್ಪ ಹೇಳಿದರೂ ಸಹಿತ ಅವರ ಮೇಲೆ ಕಾನೂನು ಕ್ರಮಗಳನ್ನು ಜರುಗಿಸಿ  ಬಂಧಿಸದೇ ಇರುವುದು ಖಂಡನೀಯ ಎಂದು ತುಮಕೂರು ಕಾಳಜಿ ಫೌಂಡೇಶನ್, ಭೀಮ್ ಆರ್ಮಿ ಸಂಘಟನೆ ಇನ್ನಿತರ ಸಂಘಟನೆಗಳು ಖಂಡಿಸಿವೆ.

    ಕೋರ  ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು, ಶಾಲಾ ಬೇಲಿಯನ್ನು ಜೆಸಿಬಿ ಬಳಸಿ  ಧ್ವಂಸಗೊಳಿಸಿದ ವ್ಯಕ್ತಿಯೇ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳ ಸಮ್ಮುಖದಲ್ಲಿ ಹೇಳಿದ್ದರು ಸಹಿತ ಅವರನ್ನು ಬಂಧಿಸದೆ ಅವರನ್ನು ಬೆಂಬಲಿಸಿರುವುದು ಆ ಸಂದರ್ಭದಲ್ಲಿ  ತೆಗೆದ ವಿಡಿಯೋದಲ್ಲಿ ಕಂಡು ಬರುತ್ತದೆ.

    ಪ್ರಭಾವಿ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಿ  ಜೆಸಿಬಿ  ವಶಕ್ಕೆ ಪಡೆಯುವ  ಶಕ್ತಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಇಲ್ಲವೇ? ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಅಥವಾ ಸಚಿವರ ಹೆಸರುಗಳನ್ನು ದುರುಪಯೋಗಪಡಿಸಿಕೊಂಡ ವ್ಯಕ್ತಿಯ ಮೇಲೆ ಯಾವುದೇ ಕ್ರಮ ಜರುಗಿಸದೆ ಸ್ಥಳದಿಂದ ನಿರ್ಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ  ಬಗ್ಗೆ ನೈಜ್ಯ ಹೋರಾಟಗಾರರ ವೇದಿಕೆ ಬೇಸರ ವ್ಯಕ್ತಪಡಿಸಿದೆ.

    ವಿಡಿಯೋ ನೋಡಿ:

    ಬೆಳೆದರೆ ಶಾಲೆಯ ಆಟದ ಮೈದಾನದ ಸುತ್ತ ಹಾಕಿರುವ ಫೆನ್ಸಿಂಗ್ ತೆರವುಗೊಳಿಸಲು ಸಚಿವ ರಾಜಣ್ಣನೇ ನನಗೆ ಹೇಳಿರುವುದು: ಕಲ್ಯಾಣ ಮಂಟಪದ ಮಾಲಿಕ ಚಂದ್ರಪ್ಪ@siddaramaiah @RAshokaBJP @BJP4Karnataka pic.twitter.com/KOtVzWQwcQ

    — Namma Tumakuru (@namma_tumakuru) March 17, 2024


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.