nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ
    ಜಿಲ್ಲಾ ಸುದ್ದಿ July 17, 2025

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    By adminJuly 17, 2025No Comments1 Min Read

    Provided by
    Provided by

    ಸರಗೂರು:  ತಾಲೂಕಿನ ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಹಕಾರ ಸಚಿವ ಎನ್.ಕೆ.ರಾಜಣ್ಣ ಕುಟುಂಬ ಸದಸ್ಯರಾದ ಮಗಳು ರಶ್ಮಿ ಮತ್ತು ಸೊಸೆ ಭಾವನಾ ಹಾಗೂ ಕುಟುಂಬದವರು ಗುರುವಾರದಂದು ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

    ನಂತರ ಮಾತನಾಡಿದತಾಪಂ ಮಾಜಿ ಅಧ್ಯಕ್ಷ ಮನುಗನಹಳ್ಳಿ ಗುರುಸ್ವಾಮಿ,  ರಾಜ್ಯ ಸರ್ಕಾರ ಸಹಕಾರ ಸಚಿವರಾದ ಎನ್.ಕೆ.ರಾಜಣ್ಣರವರು ನಮ್ಮ ತಾಲೂಕಿನ ನಾಡದೇವಿ ಚಿಕ್ಕಮ್ಮ ತಾಯಿ ಭೇಟಿ ನೀಡಿ ಸಂದರ್ಭದಲ್ಲಿ ತಾಲ್ಲೂಕಿನ ಅಭಿವೃದ್ಧಿ ಕೆಲಸ ಬಗ್ಗೆ ಮಾಹಿತಿಯನ್ನು ನೀಡಿದರು. ತಾಯಿಯ ಬೆಟ್ಟಕ್ಕೆ ಪ್ರವಾಸೋದ್ಯಮ ಮಾಡಲು ನಮ್ಮ ಶಾಸಕರು ಹಗಲು ಇರುಳು ಶ್ರಮ ಪಡುತ್ತಿದ್ದಾರೆ. ವನಜಲಸಿರಿ ನಾಡು ಎಂದು ಪ್ರಸಿದ್ಧವಾಗಿರುವ ತಾಲೂಕನ್ನು ಇನ್ನಷ್ಟು  ಅಭಿವೃದ್ಧಿ ಮಾಡಲು ರಾಜಣ್ಣರವರು, ನಮ್ಮ ತಾಲೂಕಿನ ಸಹಕಾರ ಬ್ಯಾಂಕ್ ಗಳಿಗೆ ಅನುದಾನವನ್ನು ನೀಡಿದರೆ, ತಾಲೂಕಿನ ರೈತರಿಗೆ ಅನುಕೂಲವಾಗುತ್ತದೆ ಎಂದು ಅವರ ಮಗಳಿಗೆ ರಶ್ಮಿರವರಿಗೆ ತಿಳಿಸಿದರು.

    ನಂತರ ಮಾತನಾಡಿದ ಎನ್.ಕೆ.ರಾಜಣ್ಣ ರವರ ಮಗಳು ರಶ್ಮಿ ಮಾತನಾಡಿ, ನಾವು ಮೈಸೂರಿನ ಚಾಮುಂಡಿ ಆಷಾಡ ಮಾಸದಲ್ಲಿ ತಾಯಿಗೆ ಪೂಜೆ ಮಾಡಿಸಲು ಬಂದಿದ್ದೆವು. ತಾಲ್ಲೂಕಿನ ಕಬಿನಿ ಮತ್ತು ನುಗು ಜಲಾಶಯದ ನೋಡಲು ಬಂದಿದ್ದರಿಂದ ನಮ್ಮ ನಾಡ ದೇವತೆ ತಾಲೂಕಿನ ಹೆಸರಾಂತ ದೇವಾಲಯ ಇದೆ ಎಂದರು. ನೋಡಿಕೊಂಡು ಹೋಗೋಣವೆಂದು ಬಂದಿದ್ವಿ. ತಾಲ್ಲೂಕಿನ ಶಾಸಕರಾದ ಅನಿಲ್ ಕುಮಾರ್ ರವರು ಉತ್ತಮವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಬೆಟ್ಟದಲ್ಲಿ ದೇವಸ್ಥಾನ ಹಾಗೂ ರಸ್ತೆ ಮೆಟ್ಟಿಲು ತುಂಬಾ ಚೆನ್ನಾಗಿ ಮಾಡಿಸಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪಪಂ ಸದಸ್ಯ ಶ್ರೀನಿವಾಸ, ಮಾಜಿ ಜಿಪಂ ಸದಸ್ಯ ಪುರದಕಟ್ಟೆ ಬಸವರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮನುಗನಹಳ್ಳಿ ಗುರುಸ್ವಾಮಿ, ಚನ್ನಮಲ್ಲಪ್ಪ, ರಸ್ತೆ ಬದಿಯ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಹದೇವ, ತಹಶೀಲ್ದಾರ್ ಮೋಹನಕುಮಾರಿ, ಪೋಲಿಸ್ ಠಾಣೆ ಉಪ ನಿರೀಕ್ಷಕ ಆರ್ ಕಿರಣ್, ಆರ್ ಐ ರವಿಚಂದ್ರನ್, ವಿ.ಎ.ಕುಮಾರ್, ಪಾರುಪತ್ತೇದಾರ ಮಹದೇವಸ್ವಾಮಿ ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.


    Provided by
    Provided by

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.