nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪಘಾತದ ಗಾಯಾಳುವನ್ನು ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಸಚಿವ ಸಂತೋಷ್ ಲಾಡ್‌
    ರಾಜ್ಯ ಸುದ್ದಿ February 7, 2025

    ಅಪಘಾತದ ಗಾಯಾಳುವನ್ನು ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಸಚಿವ ಸಂತೋಷ್ ಲಾಡ್‌

    By adminFebruary 7, 2025No Comments1 Min Read

    ಬಾಗಲಕೋಟೆ: ಅಪಘಾತದ ಗಾಯಾಳುವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

    ಬಾಗಲಕೋಟೆ ಜಿಲ್ಲೆ‌ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಟ್ರ್ಯಾಕ್ಟರ್ ಹಿಂಬದಿ ಹೊರಟಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ ವೇಳೆ ಜಮಖಂಡಿಯಿಂದ ಅದೇ ಮಾರ್ಗವಾಗಿ ಬರುತ್ತಿದ್ದ ಸಚಿವ ಸಂತೋಷ ಲಾಡ್ ಅವರು, ಬೈಕ್ ಸವಾರನನ್ನು ಲೋಕಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು.


    Provided by
    Provided by

    ಗಾಯಾಳು ಬೈಕ್ ಸವಾರ ಸತೀಶ್ ವೆಂಕಪ್ಪ ಮಾದರ ಅವರಿಗೆ ಮೊಣಕಾಲಿಗೆ ತೀವ್ರ ಗಾಯವಾಗಿತ್ತು. ಲೋಕಾಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕಳುಹಿಸಲು ಕ್ರಮ ಕೈಗೊಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ…

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.