ತುಮಕೂರು: ತುಮಕೂರಿನ ಪರಿವಿಕ್ಷಣ ಮಂದಿರದಲ್ಲಿ ನೂತನ ಕಚೇರಿಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅದ್ದೂರಿಯಾಗಿ ಉದ್ಘಾಟನೆ ಮಾಡಿದರು.
ಇಂದು ಇದರೊಂದಿಗೆ ಜನಸಂಪರ್ಕ ಸಭೆಯನ್ನು ಕೂಡ ನಡೆಸಿದರು. ಜನಸಂಪರ್ಕ ಸಭೆಯಲ್ಲಿ ಪ್ರತಿ ತಾಲೂಕಿನಿಂದಲೂ ನೂರಾರು ಕಾರ್ಯಕರ್ತರು ಆಗಮಿಸಿದ್ದರು.
ಕೈಯಲ್ಲಿ ಹೂ ಗುಚ್ಚ ಹಿಡಿದು ಆಗಮಿಸಿದ ನೂರಾರು ಕಾರ್ಯಕರ್ತರು. ಅವರನ್ನು ನೂತನ ಕಚೇರಿಗೆ ಭರ್ಜರಿಯಾಗಿ ಸ್ವಾಗತಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q