ತುಮಕೂರು: ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ಇಂದು ತುಮಕೂರು ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ‘ತುಮಕೂರು ದಿಶಾ ಸಮಿತಿ’ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರು ವಿವಿಧ ಸಮಸ್ಯೆಗಳ ಅಹವಾಲನ್ನು ನೀಡಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಸೋಮಣ್ಣ ಸ್ಥಳದಲ್ಲಿಯೇ ಇದ್ದ ಜಿಲ್ಲಾಧಿಕಾರಿ ಶುಭಕಲ್ಯಾಣವರಿಗೆ ಸಮಸ್ಯೆ ಪರಿಹರಿಸುವಂತೆ ಸೂಚನೆ ನೀಡಿದರು.
ಮುಖ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಕಸದ ಸಮಸ್ಯೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರು ತಮ್ಮ ಅರ್ಜಿಗಳನ್ನು ಸಚಿವರಿಗೆ ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW