nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    ರಾಜ್ಯ ಸುದ್ದಿ April 21, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    By adminApril 21, 2026No Comments1 Min Read
    zameer ahmad

    ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮತ್ತೆ ಜೆಡಿಎಸ್ ಸೇರುತ್ತಾರೆ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂಬ ವದಂತಿಗಳಿಗೆ ಸ್ವತಃ ಜಮೀರ್ ಅಹ್ಮದ್ ಅವರೇ ತೆರೆ ಎಳೆದಿದ್ದಾರೆ.

    ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಜೆಡಿಎಸ್‌ಗೆ ಹೋಗುತ್ತೇನೆ ಎನ್ನುವುದು ಕೇವಲ ಊಹಾಪೋಹ. ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನೂ ನೀಡಿದೆ, ಅಂದಮೇಲೆ ನಾನು ಯಾಕೆ ಜೆಡಿಎಸ್‌ಗೆ ಹೋಗಲಿ?” ಎಂದು ಪ್ರಶ್ನಿಸಿದರು.


    Provided by
    Provided by

    “2017ರಲ್ಲಿ ನಾನು ಕಾಂಗ್ರೆಸ್ ಸೇರಿದೆ. 2018ರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಕೇಳದಿದ್ದರೂ ನನಗೆ ಸಚಿವ ಸ್ಥಾನ ನೀಡಿ 5 ಪ್ರಮುಖ ಖಾತೆಗಳನ್ನು ನೀಡಲಾಗಿತ್ತು. ಈಗಲೂ ಸಹ 4 ಖಾತೆಗಳನ್ನು ನೀಡಿದ್ದಾರೆ. ಜೆಡಿಎಸ್‌ ನಲ್ಲಿ ಇದ್ದಾಗ ಕುಮಾರಸ್ವಾಮಿ ಅವರು ಕೇವಲ ವಕ್ಫ್ ಖಾತೆ ಮಾತ್ರ ಕೊಟ್ಟಿದ್ದರು. ಪಕ್ಷ ನನಗೇನು ಕಡಿಮೆ ಮಾಡಿಲ್ಲ,” ಎಂದು ಅವರು ತಿಳಿಸಿದರು.

    ಕುಮಾರಸ್ವಾಮಿ ಅವರೊಂದಿಗೆ ರಹಸ್ಯವಾಗಿ ಮಾತನಾಡಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, “ಅದೆಲ್ಲ ಸುಳ್ಳು ಸುದ್ದಿ. ನಾನು ಯಾಕೆ ರಹಸ್ಯವಾಗಿ ಮಾತಾಡಲಿ? ನನ್ನ ಮೇಲೆ ಅಡ್ಡ ಗೋಡೆಯ ಮೇಲೆ ದೀಪ ಇಟ್ಟಂತೆ ಆರೋಪ ಮಾಡುವುದು ಸರಿಯಲ್ಲ,” ಎಂದರು.

    ಮಾಜಿ ಸಚಿವ ರಾಜಣ್ಣ ಅವರ ‘ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಜಮೀರ್, “ಸಿದ್ದರಾಮಯ್ಯ ಅವರು ಈಗಲೂ ಟಗರು ಇದ್ದಂತೆ. ಅವರು ಸುಮ್ಮನೆ ಮಾತನಾಡಲ್ಲ, ಅಗತ್ಯ ಬಂದಾಗ ಮಾತನಾಡುತ್ತಾರೆ. ಅವರು ಮಾತನಾಡಿದರೆ ಅದರ ಸೌಂಡ್ ಬೇರೆಯೇ ಇರುತ್ತದೆ,” ಎಂದು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.