nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ

    September 3, 2026

    ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್

    September 3, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    • ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ
    • ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್
    • ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೆಟ್ಟಿಗೆ ಅಂಗಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು: 5 ಅಂಗಡಿಗಳು ಸುಟ್ಟು ಭಸ್ಮ
    ಪಾವಗಡ March 31, 2024

    ಪೆಟ್ಟಿಗೆ ಅಂಗಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು: 5 ಅಂಗಡಿಗಳು ಸುಟ್ಟು ಭಸ್ಮ

    By adminMarch 31, 2024No Comments1 Min Read
    pavagada

    ಪಾವಗಡ:  ಪೆಟ್ಟಿಗೆ ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ನಿಡಗಲ್ ಹೋಬಳಿ ಮಂಗಳವಾಡದ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.

    ನಾಗರಾಜು ಎಂಬುವರಿಗೆ ಸೇರಿದ ಪೆಟ್ಟಿಗೆ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಈ ವೇಳೆ ಪಕ್ಕದಲ್ಲಿದ್ದ ಐದಾರು ಅಂಗಡಿಗಳಿಗೂ ಬೆಂಕಿ ಹರಡಿದ್ದು, ಅಂಗಡಿಗಳು ಸುಟ್ಟು ಭಸ್ಮವಾಗಿದೆ.

    ಘಟನೆಯಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಸ್ಥಳಕ್ಕೆ ಪಾವಗಡ ತಾಲೂಕಿನ ಅರಸಿಕೆರೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ  ಅರಸೀಕೆರೆ ಪೊಲೀಸರು  ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಬೆಂಕಿನ ನಂದಿಸುವ ಕಾರ್ಯಾಚರಣೆ ವೇಳೆ ಠಾಣಾಧಿಕಾರಿ ಎಸ್.ಆರ್.ಪಾಟೀಲ್, ಪ್ರಮುಖ ಅಗ್ನಿಶಾಮಕರಾದ ರಾಜಣ್ಣ, ಶಶಿಧರ್, ಸಿಬ್ಬಂದಿ ವೀರಣ್ಣ, ಲತೀಷ್, ವಿನೋದ್, ರವಿಚಂದ್ರನ್, ಸೇರಿದಂತೆ ಸ್ಥಳೀಯ ನಾಗರಿಕರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಬೆಂಗಳೂರು: ಕರ್ನಾಟಕ ಹೈಕೋರ್ಟ್​​ ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ತಮ್ಮ ವೇಗವಾದ ಹಾಗೂ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವಿಲೇವಾರಿಯಿಂದ…

    ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ

    September 3, 2026

    ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್

    September 3, 2026

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.