nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ

    July 16, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    • ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 126 ಎಕರೆ ವಿಸ್ತೀರ್ಣದ ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು..!
    ರಾಜ್ಯ ಸುದ್ದಿ May 17, 2024

    126 ಎಕರೆ ವಿಸ್ತೀರ್ಣದ ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು..!

    By adminMay 17, 2024No Comments1 Min Read
    davanagere

    ದಾವಣಗೆರೆ: ಗ್ರಾಮದ ಕೆರೆಗೆ ಕೆಲವು ದುಷ್ಕರ್ಮಿಗಳು ವಿಷ ಹಾಕಿ ಸಾವಿರಾರು ಮೀನುಗಳು ಸತ್ತಿರುವ ಘಟನೆ ದಾವಣಗೆರೆ ತಾಲೂಕಿನ ಎಲೆಬೇತೂರಿನಲ್ಲಿ ನಡೆದಿದೆ. ಗ್ರಾಮದ ಹೊರ ವಲಯದ ಎಲೆಬೇತೂರು ಗ್ರಾಮಕ್ಕೆ ಹೊಂದಿಕೊಂಡಿರುವ ಭದ್ರಾ ಕಾಲುವೆ ಆಶ್ರಿತವಾಗಿರುವ ಸುಮಾರು 126 ಎಕರೆ ವಿಸ್ತೀರ್ಣದ ಬೇತೂರು ಕೆರೆಯಲ್ಲಿ, ಈ ಬರದಲ್ಲಿ ಸುಮಾರು 60 ಎಕರೆಯಷ್ಟು ನೀರು ಸಂಗ್ರಹವಾಗಿತ್ತು ಎನ್ನಲಾಗಿದೆ. ಕೆರೆ ಅಂಗಳದಲ್ಲಿ ಸುಮಾರು 20 ಅಡಿಗಳಷ್ಟು ಆಳದ ಗುಂಡಿಗಳಲ್ಲಿ 8-10 ಕೆಜಿ ತೂಕದ ಭಾರೀ ಮೀನುಗಳ ಮಾರಣ ಹೋಮ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

    ಎಲೆಬೇತೂರು ಗ್ರಾಮದ ಮಂಜಪ್ಪ ಬಾರಿಕೇರ, ಸಿದ್ದಪ್ಪ ಬಾರಿಕರ, ಹನುಮಂತಪ್ಪ ಜಕ್ಕಾವರು ಸೇರಿಕೊಂಡು ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಪಡೆದು, ಸುಮಾರು 8 ಲಕ್ಷ ಮೀನು ಮರಿಗಳನ್ನು ಬಿಟ್ಟಿದ್ದರು. 5 ವರ್ಷಗಳ ಹಿಂದೆ ಬಿಟ್ಟಿದ್ದ ಮೀನುಗಳ ಸಂತತಿ ಹೆಚ್ಚಾಗಿತ್ತು. ರವೂ, ಕಾಟ್ಲಾ, ಗೌರಿ, ಮಿರಗಲ್‌, ಬ್ಲಾಕ್ ಶಾರ್ಪ್‌ ಹೀಗೆ ನಾನಾ ಮೀನುಗಳ ಮರಿಗಳನ್ನು ಬಿಡಲಾಗಿತ್ತು.

    ಎಲೆಬೇತೂರು ಕೆರೆಯ 126 ಎಕರೆ ಪೈಕಿ ಅರ್ಧದಷ್ಟು ನೀರು ಸಂಗ್ರಹ ಇತ್ತು. ಸಹಜವಾಗಿಯೇ ಮೀನುಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿತ್ತು. ಬುಧವಾರ ಬೆಳಿಗ್ಗೆಯಿಂದಲೇ ಗ್ರಾಮಸ್ಥರು, ಸುತ್ತಮುತ್ತಲಿನ ಊರಿನವರು ಮೀನುಗಳನ್ನು ಹಿಡಿದುಕೊಂಡು ಹೋದ ಸುದ್ದಿ ಗೊತ್ತಾಗಿ ಮಂಜಪ್ಪ, ಹನುಮಂತಪ್ಪ, ಸಿದ್ದಪ್ಪ ಕೆರೆ ಬಳಿ ಬಂದಿದ್ದರು. ಯಾರೋ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿರುವ ಸಾಧ್ಯತೆ ಇದೆ. ಕೆರೆ ಬಳಿ ವಿಷದ ಬಾಟಲು ಪತ್ತೆಯಾಗಿದೆ. ಸುಮಾರು 5 ಟನ್ ನಷ್ಟು ಮೀನುಗಳು ಸಾವನ್ನಪ್ಪಿವೆ ಎಂದು ಆರೋಪಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    ಬೀದರ್: ಜಿಲ್ಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬೀದರ್ ಸಬ್ ಅರ್ಬನ್ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು…

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ

    July 16, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.