nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏರ್​ ಗನ್ ಜತೆ ಆಟವಾಡುವಾಗ ಮಿಸ್ ಫೈರ್: 7 ವರ್ಷದ ಬಾಲಕನ ದುರಂತ ಅಂತ್ಯ
    ರಾಜ್ಯ ಸುದ್ದಿ April 13, 2024

    ಏರ್​ ಗನ್ ಜತೆ ಆಟವಾಡುವಾಗ ಮಿಸ್ ಫೈರ್: 7 ವರ್ಷದ ಬಾಲಕನ ದುರಂತ ಅಂತ್ಯ

    By adminApril 13, 2024No Comments1 Min Read
    gun

    ಏರ್​ ಗನ್ ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ  ವರದಿಯಾಗಿದೆ. ಮೃತ ಬಾಲಕನ್ನು ವಿಷ್ಣು (7) ಎಂಬ ಎಂದು ಗುರುತಿಸಲಾಗಿದೆ.

    ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಏರ್ ಗನ್ ಇಟ್ಟಿದ್ದು, ಮಕ್ಕಳು‌ ಆಟವಾಡು ಗನ್ ತಗೆದುಕೊಂಡ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಅಥವಾ ಬೇರೆ ಕಾರಣದಿಂದ ಬಂದೂಕಿನಿಂದ ಫೈರ್ ಆಗಿರಬಹುದೆಂದು‌ ಹೇಳಲಾಗುತ್ತದೆ. ಒಟ್ಟಾರೆ ಮನೆಯವರ ನಿರ್ಲಕ್ಷ್ಯತನದಿಂದ ಬಾಲಕ ಮೃತಪಟ್ಟಿದ್ದು, ಮೃತ ಬಾಲಕನ ಸಂಬಂಧಿ ನೀಡಿರುವ ದೂರಿನ ಆಧಾರದ ಮೇಲೆ ದೂರು ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ತುಮಕೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವತಿ ಲಾವಣ್ಯಳನ್ನು ಸಾರ್ವಜನಿಕರ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆಯನ್ನು ಅಖಿಲ…

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.