nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ

    July 8, 2026

    ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ

    July 8, 2026

    ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು

    July 8, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
    • ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
    • ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ
    • ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ
    • ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    • ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
    • ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ September 27, 2023

    ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕ ಅನಿಲ್ ಚಿಕ್ಕಮಾದು

    By adminSeptember 27, 2023No Comments1 Min Read
    anil chikkamadu

    ಹೆಚ್.ಡಿ.ಕೋಟೆ: ಪಟ್ಟಣದ ಅಂಬೇಡ್ಕರ್ ಭವನದಲ್ಲಿ  ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು

    ಸಭೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳಿಂದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು. ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆಯ ನ್ಯೂನತೆಗಳ ಬಗ್ಗೆ ಕ್ಷೇತ್ರಶಿಕ್ಷಣಾಧಿಕಾರಿ  ಮಾರಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕರು,  ತಾಲ್ಲೂಕಿನಲ್ಲಿ ನಿಗದಿತ ಸಮಕ್ಕೆ ಸರಿಯಾಗಿ ಶಿಕ್ಷಕರು ತರಗತಿಗೆ ತೆರಳುತಿಲ್ಲ ಮತ್ತು ಮದ್ಯಪಾನವನ್ನು ಮಾಡಿ ಶಾಲೆಗೆ ತೆರಳುತ್ತಾರೆ ಎಂಬುದಾಗಿ ಸಾರ್ವಜನಿಕ ವಲಯದಲ್ಲಿ ದೂರು ಕೇಳಿಬರುತ್ತಿದ್ದು,  ಮದ್ಯಪಾನವನ್ನು ಮಾಡಿ ಶಾಲೆಗೆ ತೆರಳುವ ಶಿಕ್ಷಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈ ಗೊಳ್ಳಬೇಕೆಂದು ಹೆಚ್ಚರಿಕೆ ನೀಡಿದರು

    ಮದ್ಯಪ್ರವೇಶಿಸಿದ ಜಿಲ್ಲಾಧಿಕಾರಿ ರಾಜೇಂದ್ರ ನೀವು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಾಥಮಿಕ ಮಾಹಿತಿಯನ್ನೇ ತಿಳಿದುಕೊಂಡಿಲ್ಲ ಅಂದರೆ ನೀವೇನು ಕಾರ್ಯನಿರ್ವಾಹಿಸುತ್ತೀರ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು

    ಸರಿಯಾದ ಮತ್ತು ನಿಖರವಾದ ಮಾಹಿತಿಯನ್ನು ನೀಡದೆ ಶಾಸಕರ ಕೆಂಗಣ್ಣಿಗೆ ಗುರಿಯಾದ ಕ್ಷೇತ್ರಶಿಕ್ಷಣಾಧಿಕಾರಿ ಮಾರಯ್ಯ ಅವರನ್ನು ಹಾಗೂ ಇಲಾಖೆಯ ಎಲ್ಲ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.

    ಸಾರ್ವಜನಿಕರಿಗೆ ಸೇವೆ ಸಲ್ಲಿಸಬೇಕೆಂಬ ಅಭಿಲಾಷೆ ಇದ್ದರೆ ತಾಲ್ಲೂಕಿನಲ್ಲಿ ಸೇವೆ ಸಲ್ಲಿಸಿ ಇಲ್ಲದಿದ್ದರೆ ವರ್ಗಾವಣೆ ಮಾಡಿಸಿಕೊಂಡು ಹೊರಟು ಹೋಗಿ. ನಮ್ಮ ಜನರಿಗೆ ಪ್ರಾಮಾಣಿಕ ಸೇವೆ ಸಲ್ಲಿಸುವ ಅಧಿಕಾರಿಗಳು ಬರುತ್ತಾರೆ ಎಂದು ಎಚ್ಚರಿಕೆ ನೀಡಿದರು.

    ನಮ್ಮ ಜನರಿಗೆ ಮುಖ್ಯವಾಗಿ ಆರೋಗ್ಯ ಶಿಕ್ಷಣ ಅತ್ಯಾವಶ್ಯಕ ಆದ್ದರಿಂದ ಯಾವ ವೈದ್ಯರು ಅನಾವಶ್ಯಕವಾಗಿ ಖಾಸಗಿ ಆಸ್ಪತ್ರೆಗೆ ಕಳುಹಿಸಬಾರದು ನಮ್ಮ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಪ್ರಯತ್ನಪಡಬೇಕು ಎಂದು ಕಿವಿ ಮಾತು ಹೇಳಿದರು

    ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ  ಹೆಚ್.ಡಿ.ಕೋಟೆ ದಂಡಾಧಿಕಾರಿ ಸಣ್ಣರಾಮಪ್ಪ, ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್, ಶಾಸಕ ಅನಿಲ್ ಚಿಕ್ಕಮಾದು, ಸರಗೂರು ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಹಾಗೂ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

    ವರದಿ: ಮಲಾರ ಮಹದೇವಸ್ವಾಮಿ


    Provided by
    Provided by
    admin
    • Website

    Related Posts

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ

    July 8, 2026

    ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮುಂಬರುವ ದಿನಗಳಲ್ಲಿ ಪೌರತ್ವ ದೃಢೀಕರಿಸುವ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಭಾರತೀಯ ಮತದಾರರನ್ನು…

    ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ

    July 8, 2026

    ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು

    July 8, 2026

    ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ

    July 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.