nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ

    July 10, 2026

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
    ಜಿಲ್ಲಾ ಸುದ್ದಿ March 29, 2026

    ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ

    By adminMarch 29, 2026No Comments2 Mins Read
    shrinivas

    ಸರಗೂರು:  ಶಾಸಕ ಅನಿಲ್ ಚಿಕ್ಕಮಾದುರವರ ಅಭಿವೃದ್ಧಿ ಕೆಲಸಗಳು 99 ಭಾಗದಷ್ಟು ಕಣ್ಣು ಮುಂದೆ ಇದ್ದರೂ ಸಹಿಸಲಾಗದೆ ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ ಎಂದು ಪ.ಪಂ. ಸದಸ್ಯ ಹಾಗೂ ನಾಯಕ ಸಮಾಜದ ಉಪಾಧ್ಯಕ್ಷ ಶ್ರೀನಿವಾಸ ಆಕ್ರೋಶ ವ್ಯಕ್ತಪಡಿಸಿದರು.

    ತಾಲ್ಲೂಕಿನ ಜನತೆ ಅನಿಲ್ ಚಿಕ್ಕಮಾದು ಅವರನ್ನು ಅವರ ಅಭಿವೃದ್ಧಿ ಕೆಲಸಗಳನ್ನು ನೋಡಿ ಮೂರು ಬಾರಿ ಶಾಸಕರಾಗಿ ಆಯ್ಕೆ ಮಾಡಿದ್ದಾರೆ. ಅದನ್ನು ನೋಡಲಾಗದೇ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಿಗೂ 365 ದಿನಗಳಲ್ಲಿ 300 ದಿನಗಳು ಜನರ ಮಧ್ಯದಲ್ಲಿ ಶಾಸಕರು ಇರುತ್ತಾರೆ. ಜನರೊಂದಿಗೆ ಇದ್ದು ಅವರ ಕಷ್ಟ ಪರಿಹರಿಸಲು ಮನೆ ಮಗನಂತೆ ಶ್ರಮಿಸುತ್ತಿದ್ದಾರೆ. ಇಂತಹ ಶಾಸಕರ ವಿರುದ್ಧ ಮಾತನಾಡಲೂ ಯೋಗ್ಯತೆ ಬೇಕು ಅಂತಾ ಅವರು ತಿರುಗೇಟು ನೀಡಿದ್ದಾರೆ.

    ಅನಿಲ್ ಚಿಕ್ಕಮಾದುರವರು ಯಾವುದೇ ಗ್ರಾಮಗಳಲ್ಲಿ ಜಾತಿ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎರಡು ತಾಲೂಕಿನಲ್ಲಿ ಶಾಂತಿಯುತವಾಗಿ ಹೊಂದಾಣಿಕೆಯಲ್ಲಿ ನೋಡಿಕೊಂಡು ಬರುತ್ತಿದ್ದಾರೆ ಎಂದರು.

    ತಂದೆಯಾದ ಎಸ್. ಚಿಕ್ಕಮಾದು ಹಾಗೂ ರಾಜಕೀಯ ಗುರುಗಳಾದ ಆರ್.ಧ್ರುವನಾರಾಯಣ್ ಅವರು ಹೇಳಿಕೊಟ್ಟ ಅದೇ ದಾರಿಯಲ್ಲಿ ಶಾಸಕರು ನಡೆಯುತ್ತಿದ್ದಾರೆ. ಎಲ್ಲಾ ಸಮುದಾಯದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರನ್ನು ಪ್ರೀತಿ ವಿಶ್ವಾಸದಿಂದ ಕಂಡು ಜನಸೇವೆ, ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸಮುದಾಯದ ಸಮಾಜಕ್ಕೆ ಭವನಕ್ಕೆ ಅನುದಾನ ಹಾಗೂ ಗ್ರಾಮಗಳಲ್ಲಿ ಮೃತಪಟ್ಟ ವ್ಯಕ್ತಿಗಳಿಗೂ ಅವರ ಕೈಲಾದಷ್ಟು ಸಹಾಯ ಮಾಡಿಕೊಂಡು ಬರುತ್ತಿದ್ದಾರೆ. ಅವರ ಕುಟುಂಬದವರು ಕೂಡ ಜನರ ಸೇವೆ ಮಾಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು.

    ಪಟ್ಟಣದಲ್ಲಿ ಮಿನಿ ವಿಧಾನಸೌಧ ಕಾಮಗಾರಿ ನಡೆಯುತ್ತಿದೆ. ಕಲ್ಲಂಬಾಳು ಗ್ರಾಮದಿಂದ ಕಟ್ಟೆಹುಣಸೂರು ಗ್ರಾಮ ಮಾರ್ಗವಾಗಿ ರಸ್ತೆ ಕಾಮಗಾರಿ, ಸಾಗರೆ ಗ್ರಾಮದಿಂದ ಅಗತ್ತೂರು ಮಾರ್ಗವಾಗಿ ಬಿದರಹಳ್ಳಿ ಕಳಸೂರುರವರಗೆ, ಕಾಡಂಚಿನ ಭಾಗದ ಚಿಕ್ಕಬರಗಿ ರಸ್ತೆ ಕಾಮಗಾರಿ, ಮುತ್ತಿಗೆಹುಂಡಿ ಗ್ರಾಮದ ಬಳಿ ಎತ ನೀರಾವರಿ ಯೋಜನೆಯಡಿ ಹಂತ ಕಾಮಗಾರಿ, ಪಟ್ಟಣದ ಬಳಿ ಹಂಚೀಪುರ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ 100 ಬೆಡ್ ಆಸ್ಪತ್ರೆ, ಬಸ್ ಡಿಪೋ, ಆಗ್ನಿ ಶಾಮಕದಳ, ಕೋರ್ಟ್ ಕಚೇರಿಗಳಿಗೆ ಜಾಗವನ್ನು ಗುರುತಿಸಿದ್ದಾರೆ ಎಂದ ಅವರು, ತಾಲೂಕಿನ ಪ್ರಮುಖ ಬೇಡಿಕೆಯಾದ ಹ್ಯಾಂಡ್ ಪೋಸ್ಟ್ ದಿಂದ ಹೆಡಿಯಾಲ ಗ್ರಾಮದವರೆಗೂ ಡಬಲ್ ರಸ್ತೆಯಾಗಬೇಕು ಎಂಬ ಬೇಡಿಕೆ ಸರ್ಕಾರ ಮಟ್ಟದಲ್ಲಿದ್ದು ಶೀಘ್ರವೇ ಜಾರಿಗೆ ಬರಲಿದೆ ಅಂತಾ ತಿಳಿಸಿದರು.

    ಕಬಿನಿ ಜಲಾಶಯದ ಅಡ್ಡವಾಗಿ ನಿರ್ಮಾಣಗೊಂಡಿರುವ ತುಂಬಸೋಗೆ ಗ್ರಾಮದ ಸೇತುವೆ ತುಂಬಾ ಶಿಥಿಲಗೊಂಡಿದೆ ಎಂದು ನಾವು ಶಾಸಕರ ಗಮನಕ್ಕೆ ತಂದಿದ್ದೆವು. ಈ ಬಗ್ಗೆ ಅವರು ಕ್ರಮವಹಿಸಿದ್ದು, ಶೀಘ್ರವೇ ಕಾಮಗಾರಿಗಳಿಗೆ ಅವರು ಚಾಲನೆ ನೀಡುತ್ತಾರೆ ಎಂದು ಅವರು ತಿಳಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಸಿಂಗನಹಳ್ಳಿ ಗ್ರಾಮ ವಾಸಿ ಶನಿವಾರಪ್ಪ ಬಿನ್ ಲೇಟ್ ಚಿಕ್ಕಪ್ಪಯ್ಯ ರವರಿಗೆ ಸೇರಿದ ಊರಿನ ಹೊರ…

    ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ

    July 10, 2026

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.