ಅಲ್ಪಸಂಖ್ಯಾತರ ಸಮುದಾಯದ ಶಾದಿ ಮಹಲ್ ಹಾಗೂ ಟೆಂಡರ್ ಕಾಮಗಾರಿಗಳಲ್ಲಿ ಮೀಸಲಾತಿ ಕುರಿತಂತೆ ಕೆಲವು ಮಹತ್ವದ ವಿಷಯಗಳ ಕುರಿತು ವಿಕಾಸ್ ಸೌದ್ ದಲ್ಲಿ ಜೇವರ್ಗಿ ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ರವರು ವಸತಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಜೆಡ್ ಎಮ್ ಜಮೀರ್ ಅಹ್ಮದ್ ಖಾನ್ ರವರ ಜೊತೆಯಲ್ಲಿ ಚರ್ಚೆ ನಡೆಸಿದರು.
ಚರ್ಚೆಯಲ್ಲಿ ಶಾಸಕರಾದ ಶ್ರೀ ಎಮ್ ಎ ಹ್ಯಾರಿಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಂಚಾಲಕರಾದ ಶ್ರೀ. ಶೌಕತ್ ಅಲಿ ಆಲೂರು ನಾನು ಸೇರಿದಂತೆ ಹಿರಿಯ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


