nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆರೆಗೆ ಹಾರಿ ಯುವತಿ ಆತ್ಮಹತ್ಯೆ:  ಅಗ್ನಿಶಾಮಕ ದಳದ ಕಾರ್ಯಾಚರಣೆಗೆ ಶಾಸಕ ಡಾ.ರಂಗನಾಥ್ ಸಾಥ್
    ತುಮಕೂರು February 28, 2025

    ಕೆರೆಗೆ ಹಾರಿ ಯುವತಿ ಆತ್ಮಹತ್ಯೆ:  ಅಗ್ನಿಶಾಮಕ ದಳದ ಕಾರ್ಯಾಚರಣೆಗೆ ಶಾಸಕ ಡಾ.ರಂಗನಾಥ್ ಸಾಥ್

    By adminFebruary 28, 2025No Comments1 Min Read

    ತುಮಕೂರು:  ಎಂಜಿನಿಯರಿಂಗ್ ಉದ್ಯೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ದೊಡ್ಡಕೆರೆಯಲ್ಲಿ ನಡೆದಿದ್ದು, ಶೋಧ ಕಾರ್ಯಕ್ಕೆ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಸಹ ಅಗ್ನಿಶಾಮಕ ಸಿಬ್ಬಂದಿಗೆ ಸಾಥ್ ನೀಡಿದರು.

    ಖುದ್ದು ಅಗ್ನಿಶಾಮಕ ದಳದೊಂದಿಗೆ ಕೆರೆಗೆ ಇಳಿದ ಶಾಸಕ ರಂಗನಾಥ್  ಲೈಫ್ ಜಾಕೆಟ್ ಧರಿಸಿ ಯುವತಿಯ ಶವಕ್ಕಾಗಿ ಶೋಧ ನಡೆಸಿದರು.


    Provided by
    Provided by

    ಸುಮಾ, ಕಣ್ಮರೆಯಾಗಿರುವ ಎಂಜಿನಿಯರ ಆಗಿದ್ದಾರೆ. ಕುಣಿಗಲ್ ತಾಲ್ಲೂಕು ಸೊಬಗಾನಹಳ್ಳಿ ಗ್ರಾಮದ ನಿವಾಸಿ ಆಗಿದ್ದು ಬೆಂಗಳೂರಿನಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದರು.

    ನಿನ್ನೆ ಬೆಂಗಳೂರಿನಿಂದ‌ ಗ್ರಾಮಕ್ಕೆ ವಾಪಸ್ ಬಂದಿರುವ ಸುಮ, ಕುಣಿಗಲ್ ದೊಡ್ಡಕೆರೆ ಬಳಿ ಸುಮಾಳ ಬ್ಯಾಗ್, ಮೊಬೈಲ್ ಬಸ್ ನಲ್ಲಿ ಪ್ರಯಾಣಿಸಿದ ಟಿಕೆಟ್ ಚಪ್ಪಲಿ ಪತ್ತೆಯಾಗಿತ್ತು.

    ಕುಣಿಗಲ್ ದೊಡ್ಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026

    ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ತುಮಕೂರು: ಸಾರ್ವಜನಿಕರ ಮೇಲೆ ಜೇನು ಹುಳುಗಳು ದಾಳಿ ಮಾಡುತ್ತಿರುವ ಪ್ರಕರಣ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಖಿಲ…

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026

    ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.