ತುಮಕೂರು : ಸಂಸ್ಕೃತದ ಜೊತೆಯಲ್ಲಿಯೇ ಕನ್ನಡ ಭಾಷೆ ಅಸ್ತಿತ್ವದಲ್ಲಿ ಇರುವುದನ್ನು ಕಂಡಿದ್ದೇವೆ, ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ತಮ್ಮ ಹೇಳಿಕೆಯನ್ನು ಬಳಸಬಾರದಿತ್ತು, ನಾವ್ಯಾರು ಕೂಡ ಸುಮ್ಮನೆ ಕೂರುವುದಿಲ್ಲ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ.
ಕಮಲಹಾಸನವರ ಹೇಳಿಕೆಯನ್ನು ಖಂಡಿಸುತ್ತೇವೆ. ಅವರ ಹೇಳಿಕೆ ವಿರುದ್ಧ ಪ್ರತಿಭಟಿಸುತ್ತೇವೆ. ಚಿತ್ರನಟ ಕಮಲಹಾಸನ್ ಸೇರಿದಂತೆ ಯಾರೋ ಕನ್ನಡ ಭಾಷೆಯನ್ನು ಬಗ್ಗೆ ಮಾತನಾಡಿದರೆ ನಾವು ಕೆಳಹಂತಕ್ಕೆ ಹೋಗುವುದಿಲ್ಲ.
ಎಂಟು ಜ್ಞಾನಪೀಠ ಪ್ರಶಸ್ತಿ ಕನ್ನಡ ಭಾಷೆಗೆ ಲಭಿಸಿದೆ ಕಮಲಹಾಸನವರ ಹೇಳಿಕೆಯಿಂದ ಅವರೇ ಸಣ್ಣ ಮಟ್ಟಕ್ಕೆ ಹೋಗಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW