nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026
    Facebook Twitter Instagram
    ಟ್ರೆಂಡಿಂಗ್
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಹರೀಶ್‌ ಪೂಂಜಾ ಮೇಲೆ ತಲವಾರಿನಿಂದ ದಾಳಿಗೆ ಯತ್ನ
    ಜಿಲ್ಲಾ ಸುದ್ದಿ October 14, 2022

    ಶಾಸಕ ಹರೀಶ್‌ ಪೂಂಜಾ ಮೇಲೆ ತಲವಾರಿನಿಂದ ದಾಳಿಗೆ ಯತ್ನ

    By adminOctober 14, 2022No Comments1 Min Read

    ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ತಲವಾರಿನಿಂದ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ್ದಾರೆ. ನಿನ್ನೆ ರಾತ್ರಿ ಸುಮಾರು 11:30 ಗಂಟೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ.

    ಶಾಸಕರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರು ನಲ್ಲಿ ಬಂದ ದುಷ್ಕರ್ಮಿಗಳು ಶಾಸಕರ ಕಾರು ಅಡ್ಡಗಟ್ಟಿ ತಲ್ವಾರ್‌ ನಿಂದ ದಾಳಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

    ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದದಿಂದ ನಿಂದಿಸಿ, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪಂಚತಾರ ಹಾಗೂ ಐಷಾರಾಮಿ ಹೋಟೆಲ್‌ ಗಳ ಮೇಲೆ…

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.